ದಲಿತ ಯುವಕನ ಮೇಲೆ ದೌರ್ಜನ್ಯ ಪ್ರಕರಣ : ಗೋಣಿಬೀಡು ಪಿಎಸ್ ಐ ಅರ್ಜುನ್ ಅಮಾನತು
Team Udayavani, May 23, 2021, 11:37 PM IST
ಚಿಕ್ಕಮಗಳೂರು; ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೋಲಿಸ್ ಠಾಣೆ ವ್ಯಾಪ್ತಿಯ ಕಿರುಗುಂದ ಪರಿಶಿಷ್ಟ ಜಾತಿ ಯುವಕನ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಪೋಲಿಸ್ ಠಾಣೆ ಪಿಎಸ್ ಐ ಅರ್ಜುನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ, ಸದ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.
ಕಿರಗುಂದ ಗ್ರಾಮದ ಪರಿಶಿಷ್ಟ ಜಾತಿ ಯುವಕ ಪುನೀತ್ ಎಂಬುವನನ್ನು ಮೇ 10 ರಂದು ಯಾವುದೇ ದೂರು ದಾಖಲಿಸಿಕೊಳ್ಳದೆ. ಪೋಲಿಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಪಿಎಸ್ ಐ ಅರ್ಜುನ್, ಯುವಕ ಕುಡಿಯಲು ನೀರು ಕೇಳಿದಾಗ ಮತ್ತೋಬ್ಬ ಆರೋಪಿಯ ಮೂತ್ರ ಕುಡಿಸಿದ್ದಾರೆ. ಮತ್ತು ನಕ್ಕಿದ್ದಾರೆ ಎಂದು ಪರಿಶಿಷ್ಟ ಜಾತಿ ಯುವಕ ಪುನೀತ್ ಆರೋಪಿಸಿ ಮೇ.22 ರಂದು ಗೋಣಿಬೀಡು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದನ್ನೂ ಓದಿ :ಎಲ್ಲ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ಆದೇಶ
ಈ ಕುರಿತು ದೂರು ದಾಖಲಿಸಿಕೊಂಡ ಪೋಲಿಸರು ಪಿಎಸ್ಐ ಅರ್ಜುನ್ ಅವರನ್ನು ದಕ್ಷಿಣ ವಲಯದ ಐಜಿಯವರ ಮಾರ್ಗದರ್ಶನ ದಂತೆ ಅರ್ಜುನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಿ ಅಮಾನತುಗೊಳಿಸಿದ್ದಾರೆ.
ಹಾಗೂ ಈ ಪ್ರಕರಣವನ್ನು ಪುತ್ತೂರು ಡಿವೈಎಸ್ ಪಿ ನೇತ್ರತ್ವದಲ್ಲಿ ಇಲಖೆ ತನಿಖೆಗೆ ಒಪ್ಪಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಂ.ಎಚ್. ಅಕ್ಷಯ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.