ರಿಕ್ಮನ್‌ಗೆ ಗೂಗಲ್ ಡೂಡಲ್ ನಮನ
Team Udayavani, May 1, 2023, 5:54 AM IST
ಲಂಡನ್:”ಲೆಸ್ ಲೈಸೆನ್ಸ್ ಡೇಂಜರೆಸ್” ಎನ್ನುವ ಖ್ಯಾತ ಬ್ರಿಟಿಷ್ ನಾಟಕದಲ್ಲಿ ಸೆಬಾಸ್ಟಿಯನ್ ವಾಲ್ಮಂಟ್ ಪಾತ್ರದಲ್ಲಿ ಅಭಿನಯಿಸಿದ್ದ ಬ್ರಿಟಿಷ್ ಕಲಾರಂಗದ ದಂಥಕತೆ ಅಲಾನ್ ರಿಕ್ಮನ್ ಅವರಿಗೆ ಗೂ,ಗಲ್ ಅದೇ ಪಾತ್ರದ ಮೂಲಕ ಗೌರವ ನಮನ ಸಲ್ಲಿಸಿದೆ. ಬ್ರಿಟಿಷ್ ನೆಲದ ಅತೀ ಉತ್ತಮ ನಾಟಕಗಳ ಪೈಕಿ ಒಂದಾಗಿರುವ ಲೆಸ್ ಲೈಸೆನ್ಸ್ ಡೇಂಜರೆಸ್, 1987ರ ಏಪ್ರಿಲ್ 30ರಂದು ತೆರೆ ಕಂಡಿತ್ತು. ಈ ಹಿನ್ನೆಲೆ ನಾಟಕದ ವಾರ್ಷಿಕೋತ್ಸವದ ನಿಮಿತ್ತ, ನಾಟಕದ ಪ್ರಮುಖ ಪಾತ್ರಧಾರಿಯಾಗಿರುವ ವಾಲ್ಮಂಟ್ ಪಾತ್ರವನ್ನು ಗೂಗಲ್ ತನ್ನ ಡೂಡಲ್‌ನಲ್ಲಿ ರಚಿಸಿದೆ. ಹ್ಯಾರಿ ಪಾಟರ್ ಸರಣಿಚಿತ್ರದ ಬಳಿಕ ರಿಕ್ಮನ್ ಅತ್ಯಂತ ನೈಜ್ಯವಾಗಿ, ಜನಮನೆಸೂರೆಗೊಂಡಿದ್ದ ವಾಲ್ಮಂಟ್ ಪಾತ್ರಕ್ಕೆ ಪ್ರತ್ಯೇಕ ಅಭಿಮಾನಿಗಳೇ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.