Google ರಿವ್ಯೂ ಟಾಸ್ಕ್: 4.08 ಲ.ರೂ. ವಂಚನೆ
Team Udayavani, Jun 29, 2023, 5:24 AM IST
ಮಂಗಳೂರು: ಆನ್ಲೈನ್ ಗೂಗಲ್ ರಿವ್ಯೂ ಟಾಸ್ಕ್ ನೀಡಿ 4.08 ಲಕ್ಷ ರೂ. ವಂಚಿಸಿರುವ ಕುರಿತಂತೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರುದಾರರಿಗೆ ಜೂ. 26ರಂದು ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್ ಆ್ಯಪ್ಗೆ ಸಂದೇಶ ಕಳುಹಿಸಿ, ಆನ್ಲೈನ್ ಗೂಗಲ್ ರಿವ್ಯೂ ಟಾಸ್ಕ್ ಮಾಡಿದರೆ ಕಮಿಷನ್ ನೀಡುವುದಾಗಿ ತಿಳಿಸಿದ್ದಾನೆ. ಇದನ್ನು ನಂಬಿದ ಅವರು ಹಂತ-ಹಂತವಾಗಿ ತಮ್ಮ ವಿವಿಧ ಬ್ಯಾಂಕ್ ಖಾತೆಯಿಂದ 4,08,000 ರೂ. ಪಾವತಿಸಿದ್ದಾರೆ. ಆದರೆ ಬಳಿಕ ಕಮಿಷನ್ ಹಣವಾಗಲೀ, ಪಾವತಿಸಿದ ಹಣವಾಗಲೀ ವಾಪಸು ನೀಡದೆ ವಂಚನೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಉದ್ಯೋಗ ಆಮಿಷ: 1.12 ಲ.ರೂ. ವಂಚನೆ
ಮಂಗಳೂರು: ಉದ್ಯೋಗ ನೀಡುವುದಾಗಿ ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರ ಇ-ಮೇಲ್ಗೆ ಅಪರಿಚಿತನೋರ್ವ [email protected] ನಿಂದ ಮಾ. 18ರಂದು ವಿದೇಶದಲ್ಲಿ ಉದ್ಯೋಗದ ಬಗ್ಗೆ ಸಂದೇಶ ಕಳುಹಿಸಿದ್ದ. ಅನಂತರ ಆಫರ್ ಲೆಟರ್ ಕಳುಹಿಸಿದ್ದ. ಅನಂತರ ನೇಮಕಾತಿ ಸಂಬಂಧವಾಗಿ ಠೇವಣಿ ಹಣ ನೀಡಬೇಕೆಂದು ತಿಳಿಸಿ ಹಂತ ಹಂತವಾಗಿ ಒಟ್ಟು 1,12,760 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.