![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ
Team Udayavani, Jul 5, 2024, 12:25 AM IST
![mamata](https://www.udayavani.com/wp-content/uploads/2024/07/mamata-620x351.jpg)
ಕೋಲ್ಕತಾ: ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಸಲ್ಲಿಸಿದ ಮಾನಹಾನಿ ಪ್ರಕರಣದ ಅರ್ಜಿ ವಿಚಾರಣೆ ಜು. 10ರಂದು ನಡೆಸಲಾಗುವುದು ಎಂದು ಕಲ್ಕತ್ತಾ ಹೈಕೋರ್ಟ್ ತಿಳಿಸಿದೆ. ಪತ್ರಿಕೆಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆದರೆ ಆ ಕುರಿತು ಅರ್ಜಿ ಯಲ್ಲಿ ಉಲ್ಲೇಖೀಸಿಲ್ಲ ಎಂದು ನ್ಯಾ| ಕೃಷ್ಣ ರಾವ್ ತಿಳಿಸಿದ್ದಾರೆ. ಜೂ. 27ರಂದು ಸಿಎಂ ಮಮತಾ, ರಾಜ ಭವನಕ್ಕೆ ಹೋಗಲು ಮಹಿಳೆಯರು ಹೆದರಿದ್ದಾರೆ. ಈ ಕುರಿತು ದೂರು ನೀಡಿದ್ದಾರೆ ಎಂದಿದ್ದರು. ಇದಕ್ಕೆ ರಾಜ್ಯಪಾಲ ಬೋಸ್, ಮಮತಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
MUST WATCH
ಹೊಸ ಸೇರ್ಪಡೆ
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.