GST; 1.68 ಲಕ್ಷ ಕೋಟಿ ರೂ. ಸಂಗ್ರಹ : ಶೇ.12.5 ಬೆಳವಣಿಗೆ
Team Udayavani, Mar 1, 2024, 11:34 PM IST
ನವದೆಹಲಿ: ಫೆಬ್ರವರಿ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಶೇ.12.5 ಬೆಳವಣಿಗೆ ಕಂಡಿದ್ದು, 1.68 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟಾರೆ 18.40 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ ಮತ್ತು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.11.7ರಷ್ಟು ಹೆಚ್ಚಾಗಿದೆ. ತಿಂಗಳ ಸರಾಸರಿ ಸಂಗ್ರಹವು 1.67 ಲಕ್ಷ ಕೋಟಿ ರೂ. ಇದ್ದರೆ, ಕಳೆದ ವರ್ಷದಲ್ಲಿ ಈ ಪ್ರಮಾಣವು 1.5 ಲಕ್ಷ ಕೋಟಿ ರೂ. ಇತ್ತು. ಜಿಎಸ್ಟಿ ಸಂಗ್ರಹಕ್ಕೆ ದೇಶಿ ವ್ಯವಹಾರಗಳ ಕಾಣಿಕೆಯು ಶೇ.13.9ರಷ್ಟಿದ್ದರೆ, ಆಮದು ಜಿಎಸ್ಟಿ ಪ್ರಮಾಣವು ಶೇ.8.5ರಷ್ಟಿದೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.