![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jan 23, 2022, 7:04 PM IST
ಶ್ರೀರಂಗಪಟ್ಟಣ: ತಾಲೂಕಿನ ಪಾಲಹಳ್ಳಿ ಗ್ರಾಮದ ವಿನು ಎಂಬುವರಿಗೆ ಸೇರಿದ ಹಳ್ಳಿಕಾರ್ ತಳಿಯ ಎತ್ತೊಂದು 7.75 ಲಕ್ಷ ರೂ ನ ದಾಖಲೆ ಬೆಲೆಗೆ ಮಾರಾಟವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದ ಮಂಜು ಎಂಬುವರು ವಿನು ಎಂಬುವರ ಈ ಒಂಟಿ ಹಳ್ಳಿಕಾರ್ ತಳಿಯ ಎತ್ತನ್ನ 7.75 ಲಕ್ಷ ರೂಗಳಿಗೆ ಖರೀದಿಸಿದ್ದಾರೆ.ಎತ್ತಿನ ಗಾಡಿಯ ರೇಸ್ ನಲ್ಲಿ ಈ ಎತ್ತು ಸಾಕಷ್ಟು ಹೆಸರು ಗಳಿಸಿದ್ದು ಅದೇ ಕಾರಣದಿಂದ ಕಾರಣದಿಂದ ಆಕರ್ಷಕ ಬಿಳಿ ಎತ್ತನ್ನ ಅಧಿಕ ಬೆಲೆ ಕೊಟ್ಟು ಖರೀದಿಸಿದ್ದಾರೆ.
ಇಂದು ಗ್ರಾಮಕ್ಕೆ ಆಗಮಿಸಿ ಎತ್ತಿನ ಮಾಲೀಕರಿಗೆ ಸ್ಥಳದಲ್ಲೆ ಹಣ ನೀಡಿ ಎತ್ತನ್ನ ಖರೀದಿಸಿ ತಮ್ಮೂರಿಗೆ ಕೊಂಡೊಯ್ದಿದ್ದಾರೆ.ದಾಖಲೆ ಬೆಲೆಗೆ ಮಾರಾಟವಾದ ಈ ಎತ್ತನ್ನ ಮಾಲೀಕರು ಪೂಜೆ ಸಲ್ಲಿಸಿ ಹಾರ ಹಾಕಿ ಗ್ರಾಮದಲ್ಲಿ ಭರ್ಜರಿ ಮೆರವಣಿಗೆ ಮಾಡಿಸಿ ಕಳುಹಿಸಿ ಕೊಟ್ಟಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.