ಹಂಪಿ: ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ; 3 ಲಾರಿ ವಶ
Team Udayavani, Sep 18, 2020, 6:57 PM IST
ಗಂಗಾವತಿ: ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಮಲ್ಲಾಪೂರ ರಾಂಪೂರ ಸುತ್ತಲಿನ ಡಿಮ್ಡ್ ಅರಣ್ಯ ಪ್ರದೇಶದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು ಶುಕ್ರವಾರ ಜಿಲ್ಲಾಡಳಿತದ ಸೂಚನೆ ಮೇರೆಗೆ ಹಂಪಿ ಅಭಿವೃದ್ಧಿ ಪ್ರಾಧಿಕಾರ, ಪೊಲೀಸ್ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಮಲ್ಲಾಪೂರ ಗ್ರಾಮದ ಎರಡು ಸ್ಥಳಗಳಲ್ಲಿ ದಾಳಿ ನಡೆಸಿ ಅಕ್ರಮವಾಗಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಿಗೆ ಕಲ್ಲುಕಂಬ ಸಾಗಿಸುತ್ತಿದ್ದ ಮೂರು ಲಾರಿಗಳನ್ನು ವಶ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಳೆದ ಬುಧವಾರ ಉದಯವಾಣಿ ಪತ್ರಿಕೆಯಲ್ಲಿ ಹಂಪಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಕುರಿತು ವಿಸ್ತ್ರತ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ್ದ ಜಿಲ್ಲಾಡಳಿತ ಸಂಬಂಧಿಸಿದ ಅಧಿಕಾರಿಗಳಿಗೆ ಅಕ್ರಮ ತಡೆಯುವಂತೆ ಸೂಚನೆ ನೀಡಿದ್ದರಿಂದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಧನಂಜಯ್.ಸುರೇಂದ್ರ ಪಿಎಸ್ ಐ ಜೆ.ದೊಡ್ಡಪ್ಪ, ಕಂದಾಯ ಇಲಾಖೆಯ ಮಂಜುನಾಥ ಸ್ವಾಮಿ, ಮಹಾಲಕ್ಷ್ಮಿ ಸೇರಿ ಇತರೆ ಇಲಾಖೆ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.