ಮಧ್ಯಪ್ರದೇಶದಲ್ಲೂ ಕೈನಿಂದ ಉಚಿತ
Team Udayavani, Jul 27, 2023, 12:22 AM IST
ಭೋಪಾಲ್: ಕರ್ನಾಟಕದಲ್ಲಿ ಉಚಿತಗಳನ್ನು ಘೋಷಿಸಿ ಚುನಾವಣೆ ಗೆದ್ದಿರುವ ಕಾಂಗ್ರೆಸ್ ಮಧ್ಯಪ್ರದೇಶದಲ್ಲೂ ಅದೇ ಮಾದರಿ ಅನುಸರಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಕಮಲ್ನಾಥ್, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ಗೆ ಅಧಿಕಾರ ನೀಡಿದರೆ ಕೃಷಿಕರ ವಿದ್ಯುತ್ ಬಿಲ್ ಮನ್ನಾ ಮಾಡುತ್ತೇವೆ, ಹಳೆಯ ಬಿಲ್ಗಳನ್ನೂ ಕಟ್ಟುವ ಅಗತ್ಯವಿಲ್ಲ, ಕೃಷಿ ಸಾಲವೂ ಮನ್ನಾ ಆಗುತ್ತದೆ ಎಂದು ಹೇಳಿದ್ದಾರೆ.
ಪ್ರಸ್ತುತ ಬಿಜೆಪಿ ಸರಕಾರದ ಕ್ರಮಗಳಿಂದ ಕೃಷಿಕರ ಮೇಲಿನ ಹೊರೆ ಏರುತ್ತಿದೆ. ಸಾಲದ ಸುಳಿಗೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಕ್ಕೆ ಬಂದರೆ ಕೃಷಿಕ ನ್ಯಾಯ ಯೋಜನೆಯನ್ನು ಜಾರಿ ಮಾಡುತ್ತೇವೆ. ನಮ್ಮ ಯೋಜನೆಗಳಿಂದ 37 ಲಕ್ಷ ರೈತರಿಗೆ ಉಪಯೋಗವಾಗಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.