ಸತ್ಯ ಆಯ್ತು ಹಾರಕೂಡ ಶ್ರೀಗಳ ಭವಿಷ್ಯ: ಶಾಸಕ ರಾಜಶೇಖರ ಪಾಟೀಲ್

Team Udayavani, Jan 8, 2022, 1:33 PM IST

1-dsadsa

ಹುಮನಾಬಾದ್: ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಹಾರಕೂಡ ಮಠದ ಡಾ। ಚನ್ನವೀರ ಶಿವಾಚಾರ್ಯರು ಭೀಮರಾವ್ ಪಾಟೀಲ್ ಗೆಲುವಿನ ಕುರಿತು ಮೊದಲೇ ಭವಿಷ್ಯ ಹೇಳಿದ್ದು, ಅವರು ನುಡಿದಂತೆ ಅಧಿಕ ಮತಗಳಿಂದ ಚುನಾವಣೆಯಲ್ಲಿ ಸಹೋದರ ಜಯಶಾಲಿಯಾಗಿದ್ದಾರೆ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ವೀರಭದ್ರೇಶ್ವರ ಜಾತ್ರಾ ನಿಮಿತ್ಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಂದರ್ಭದಲ್ಲಿ ಚುನಾವಣೆಯಲ್ಲಿ ಸಹೋದರ ಭೀಮರಾವ ಪಾಟೀಲ್ ಗೆಲುವು ಖಚಿತ ಎಂದು ನುಡಿದಿದ್ದರು. ನಮ್ಮ ಆತ್ಮವಿಶ್ವಾಸ ತುಂಬಿದ್ದರು. ಶ್ರೀಗಳು ನುಡಿದಂತೆ ಫಲಿತಾಂಶ ಬಂದಿದೆ ಎಂದರು. ಈ ವಿಷಯ ಇವರೆಗೆ ಬಹಿರಂಗವಾಗಿ ಹೇಳಿದ್ದಿಲ್ಲ ಆದರೆ, ಇಂದು ಹೇಳಬೇಕಾಗಿ ಬಂದಿದೆ ಎಂದರು.

ನುಡಿದಂತೆ ನಡೆಯುವ ಕೆಲಸ ಮಾಡುತ್ತಿದ್ದು, ದೇವರ ಹಾಗೂ ಶ್ರಿಗಳ ಅನುಗ್ರಹದಿಂದ ಮೂರು ಸಹೋದರರು ಶಾಸಕರಾಗಿದ್ದೇವೆ ಎಂದರು. ವಿಧಾನ ಪರಿಷತ್ ಸದಸ್ಯ ಡಾ। ಚಂದ್ರಶ್ರೇಖರ ಪಾಟೀಲ ಮಾತಾನಾಡಿ, ಕುಲದೇವ ವೀರಭದ್ರನ ಕೃಪೆ ಹಾಗೂ ಕ್ಷೇತ್ರದ ಜನರ ಆಶೀರ್ವಾದಿಂದ ಮೂರು ಜನ ಸಹೋದರರು ಶಾಸಕರಾಗಿದ್ದೇವೆ. ಆ ಭಾಗದಲ್ಲಿ ದೇವೆಗೌಡರ ಕುಟುಂಬದಂತೆ ಇಲ್ಲಿ ನಮ್ಮ ಕುಟುಂಬದಲ್ಲಿ ಕೂಡ ಮೂರು ಜನ ಸಹೋದರರು ಅಧಿಕಾರದಲ್ಲಿ ಇರಲು ಕ್ಷೇತ್ರದ ಜನರು ಕಾರಣ ಎಂದರು.

ಟಾಪ್ ನ್ಯೂಸ್

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.