ಹರಪನಹಳ್ಳಿ: ರಸ್ತೆ ಬದಿ ಬಿಸಾಕಿ ಹೋಗಿದ್ದ ನವಜಾತ ಶಿಶುವಿನ ರಕ್ಷಣೆ

Team Udayavani, Nov 17, 2021, 11:34 AM IST

1-sa

ಹರಪನಹಳ್ಳಿ: ರಸ್ತೆ ಬದಿ ಬೇಲಿಯಲ್ಲಿ ಬಿಸಾಕಿ ಹೋಗಿದ್ದ ನವಜಾತ ಶಿಶುವನ್ನು ಗ್ರಾಮಸ್ಥರು ರಕ್ಷಣೆ ಮಾಡಿದ ಘಟನೆ ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಆಗತಾನೆ ಹುಟ್ಟಿದ ಗಂಡು ಶಿಶುವನ್ನು ಕಟುಕರು ರಸ್ತೆ ಬದಿಯ ಬೇಲಿಯಲ್ಲಿ ಬಿಸಾಕಿ ಹೋಗಿದ್ದರು, ಮಗು ಅಳುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಹತ್ತಿರಕ್ಕೆ ಹೋಗಿ ನೋಡಿದಾದ್ದಾರೆ. ನಾಯಿಗಳು ಮಗುವಿನ ಸುತ್ತ ಸುಳಿದಾಡುವುದನ್ನು ಕಂಡು ಕೂಡಲೇ ನಾಯಿಗಳಿಂದ ಶಿಶುವನ್ನು ರಕ್ಷಣೆ ಮಾಡಿ ಪ್ರಥಮ ಚಿಕಿತ್ಸೆ ನೀಡಿ ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.

ನವಜಾತ ಶಿಶುವನ್ನು ಬಿಸಾಕಿ ಹೋಗಿದ್ದ ಪೋಷಕರ ವಿರುದ್ದ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.