ಕ್ರೀಡಾಪಟುಗಳಿಗೆ ಕೋವಿಡ್ ಕಾಟ ; ಹರ್ಮನ್‌ಪ್ರೀತ್‌, ಇರ್ಫಾನ್‌ಗೆ ಪಾಸಿಟಿವ್‌

Team Udayavani, Mar 31, 2021, 12:05 AM IST

ಕ್ರೀಡಾಪಟುಗಳಿಗೆ ಕೋವಿಡ್ ಕಾಟ ; ಹರ್ಮನ್‌ಪ್ರೀತ್‌, ಇರ್ಫಾನ್‌ಗೆ ಪಾಸಿಟಿವ್‌

ಹೊಸದಿಲ್ಲಿ: ಭಾರತ ಮಹಿಳಾ ಟಿ20 ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಮತ್ತು ಮಾಜಿ ವೇಗಿ ಇರ್ಫಾನ್‌ ಪಠಾಣ್‌ಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.

“ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಕೊರೊನಾ ಟೆಸ್ಟ್‌ಗೆ ಒಳಗಾಗಿದ್ದೆ. ಮಂಗಳವಾರ ವರದಿ ಬಂದಿದ್ದು, ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದೆ’ ಎಂದು ಹರ್ಮನ್‌ಪ್ರೀತ್‌ ಕೌರ್‌ ಹೇಳಿದ್ದಾರೆ.
ಇರ್ಫಾನ್‌ ಪಠಾಣ್‌ಗೆ ಕೊರೊನಾ ಸೋಂಕು ಸೋಮವಾರ ರಾತ್ರಿಯೇ ದೃಢಪಟ್ಟಿತ್ತು. ಇದಕ್ಕೂ ಕೆಲವು ದಿನ ಮೊದಲು ಸಹೋದರ ಯೂಸುಫ್‌ ಪಠಾಣ್‌ ಅವರಿಗೂ ಕೊರೊನಾ ಅಂಟಿತ್ತು. ಇವರಿಬ್ಬರೂ ರೋಡ್‌ ಸೇಫ್ಟಿ ಕ್ರಿಕೆಟ್‌ ಸರಣಿಯಲ್ಲಿ ಇಂಡಿಯಾ ಲೆಜೆಂಡ್ಸ್‌ ತಂಡವನ್ನು ಪ್ರತಿನಿಧಿಸಿದ್ದರು. ಈ ತಂಡದ ನಾಯಕ ಸಚಿನ್‌ ತೆಂಡುಲ್ಕರ್‌, ಬ್ಯಾಟ್ಸ್‌ಮನ್‌ ಎಸ್‌. ಬದರೀನಾಥ್‌ ಅವರಲ್ಲೂ ಕೊರೊನಾ ಪಾಸಿಟಿವ್‌ ಕಂಡುಬಂದಿದೆ.

ಹರ್ಮನ್‌ಪ್ರೀತ್‌ ಮತ್ತು ಇರ್ಫಾನ್‌ ಪಠಾಣ್‌ ಹೋಮ್‌ ಕ್ವಾರಂಟೈನ್‌ನಲ್ಲಿದ್ದು, ವೈದ್ಯರು ಸೂಚಿಸಿದ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುತ್ತಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ :ಸುಯೆಜ್‌ ಕಾಲುವೆಯಲ್ಲಿ ಸಿಲುಕಿದ್ದ ಹಡಗಿನ ಸಮಸ್ಯೆ ನಿವಾರಣೆ : ತನಿಖೆ ಆರಂಭ

ಟರ್ಕಿ ಟೂರ್ನಿಗೆ ತೆರಳಿದ ಬಾಕ್ಸರ್‌ಗಳಿಗೂ ಕೊರೊನಾ
ಬೋನ್ಪೋರಸ್‌ ಬಾಕ್ಸಿಂಗ್‌ ಟೂರ್ನಿಗಾಗಿ ಟರ್ಕಿಗೆ ತೆರಳಿರುವ ಭಾರತ ತಂಡದ 8 ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ಕಂಡುಬಂದಿದೆ. ಇವರಲ್ಲಿ 3 ಮಂದಿ ಬಾಕ್ಸರ್‌ಗಳಾಗಿದ್ದು, ಉಳಿದವರು ತಂಡದ ಅಧಿಕಾರಿ, ಫಿಸಿಯೊ ಹಾಗೂ ಇತರ ಸಿಬಂದಿ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಗೌರವ್‌ ಸೋಲಂಕಿ, ಪ್ರಗ್ಯಾನ್‌ ಚೌಹಾಣ್‌ ಮತ್ತು ಬೃಜೇಶ್‌ ಯಾದವ್‌ ಕೊರೊನಾ ಪಾಸಿಟಿವ್‌ ಹೊಂದಿರುವ ಬಾಕ್ಸರ್‌ಗಳಾಗಿದ್ದಾರೆ.

ಮಾ. 19ರಂದು ಬಾಕ್ಸಿಂಗ್‌ ಟೂರ್ನಿ ಮುಗಿದ ಬಳಿಕ ಇವರೆಲ್ಲ ಕ್ವಾರಂಟೈನ್‌ನಲ್ಲಿದ್ದರು. ಕೋಚ್‌ಗಳಾದ ಧರ್ಮೇಂದ್ರ ಯಾದವ್‌, ಸಂತೋಷ್‌ ಬಿರ್ಮೋಲೆ, ಫಿಸಿಯೋಗಳಾದ ಶಿಖಾ ಕೇಡಿಯಾ, ಡಾ| ಉಮೇಶ್‌, ವೀಡಿಯೋ ಅನಾಲಿಸ್ಟ್‌ ನಿತಿನ್‌ ಕುಮಾರ್‌ ಅವರೆಲ್ಲ ಐಸೊಲೇಶನ್‌ನಲ್ಲಿರುವ ಇತರರು ಎಂದು ತಂಡದ ಮೂಲ ತಿಳಿಸಿದೆ.

ಒಮ್ಮೆ ಪಾಸಿಟಿವ್‌ ಬಂದರೆ ಒಂದು ವಾರದ ಬಳಿಕ ಮತ್ತೂಂದು ಕೋವಿಡ್‌-19 ಟೆಸ್ಟ್‌ಗೆ ಒಳಗಾಗಬೇಕಿದ್ದು, ಇದರಲ್ಲಿ ನೆಗೆಟಿವ್‌ ಬಂದರಷ್ಟೇ ಅವರಿಗೆ ಭಾರತಕ್ಕೆ ವಿಮಾನವೇರಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.