ಹಾವೇರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಸಾವು, 115 ಹೊಸ ಕೇಸ್ ಪತ್ತೆ
Team Udayavani, Aug 15, 2020, 5:49 PM IST
ಹಾವೇರಿ: ಜಿಲ್ಲೆಯಲ್ಲಿ ಇಂದು ಕೋವಿಡ್ ಸೋಂಕಿಗೆ ಓರ್ವ ಸಾವನ್ನಪ್ಪಿದ್ದು, ಜೊತೆಗೆ ವಿವಿಧ ಕಡೆಗಳಲ್ಲಿ 115 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2407 ಕ್ಕೆ ಏರಿಕೆಯಾಗಿದೆ.
ಇಂದು ಕೋವಿಡ್ 19 ಸೊಂಕಿಗೆ 115 ಬಲಿಯಾಗಿದ್ದಾರೆ, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 50 ಜನರು ಸಾವನ್ನಪ್ಪಿದ್ದಾರೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1533 ಆಗಿದೆ. ಇನ್ನೂ ಒಟ್ಟು 824 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
Waqf: ಅನ್ವರ್ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ
Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ಸವಾರ: ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.