ಫೋಟೋ ಜರ್ನಲಿಸ್ಟ್ ಗ್ಯಾಂಗ್ ರೇಪ್ ಕೇಸ್ : ಮೂವರ ಮರಣದಂಡನೆ ಜೀವಾವಧಿಗೆ ಪರಿವರ್ತನೆ
Team Udayavani, Nov 25, 2021, 12:08 PM IST
ಮುಂಬಯಿ: 2013ರಲ್ಲಿ ಸೆಂಟ್ರಲ್ ಮುಂಬೈನ ಶಕ್ತಿ ಮಿಲ್ಸ್ ಕಾಂಪೌಂಡ್‌ನಲ್ಲಿ 22 ವರ್ಷದ ಫೋಟೊ ಜರ್ನಲಿಸ್ಟ್ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಅಪರಾಧಿಗಳಿಗೆ ನೀಡಲಾಗಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಗುರುವಾರ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದೆ.
‘ಅವರು ಮಾಡಿದ ಅಪರಾಧಕ್ಕೆ ಪಶ್ಚಾತ್ತಾಪ ಪಡಲು ಜೀವಾವಧಿ ಶಿಕ್ಷೆಗೆ ಅರ್ಹರು’ ಎಂದು ನ್ಯಾಯಮೂರ್ತಿಗಳಾದ ಸಾಧನಾ ಜಾಧವ್ ಮತ್ತು ಪೃಥ್ವಿರಾಜ್ ಚವಾಣ್ ಅವರ ವಿಭಾಗೀಯ ಪೀಠ ಹೇಳಿದೆ.
ಅಪರಾಧಿಗಳಾದ ವಿಜಯ್ ಜಾಧವ್, ಮೊಹಮ್ಮದ್ ಖಾಸಿಮ್ ಶೇಖ್ ಮತ್ತು ಮೊಹಮ್ಮದ್ ಅನ್ಸಾರಿ ಅವರಿಗೆ ಈ ಹಿಂದೆ ವಿಧಿಸಿದ ಮರಣದಂಡನೆಯನ್ನು ದೃಢೀಕರಿಸಲು ನಿರಾಕರಿಸಿ ಉಳಿದ ಜೀವಿತಾವಧಿಯಲ್ಲಿ ಅವರ ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸಿತು.
ರೇಪ್ ಅಪರಾಧವು ಸಮಾಜದ ಸಾಮೂಹಿಕ ಆತ್ಮಸಾಕ್ಷಿಯನ್ನು ಆಘಾತಗೊಳಿಸಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಅಂಶವನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ಪೀಠವು ತನ್ನ ಆದೇಶವನ್ನು ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.