ಉಕ್ರೇನ್‌ʼನಲ್ಲಿ ಸಿಲುಕಿರುವ ಕನ್ನಡಿಗರನ್ನು ಏರ್‌ಲಿಫ್ಟ್‌ ಮಾಡಿ : ಸರಕಾರಕ್ಕೆ HDK ಮನವಿ

Team Udayavani, Feb 25, 2022, 9:02 PM IST

ಉಕ್ರೇನ್‌ʼನಲ್ಲಿ ಸಿಲುಕಿರುವ ಕನ್ನಡಿಗರನ್ನು ಏರ್‌ಲಿಫ್ಟ್‌ ಮಾಡಿ : ಸರಕಾರಕ್ಕೆ HDK ಮನವಿ

ಬೆಂಗಳೂರು : ಉಕ್ರೇನ್‌ʼನಲ್ಲಿ ಸಿಲುಕಿರುವ ಕನ್ನಡಿಗರನ್ನು ಅತೀ ಶೀಘ್ರ ತಾಯ್ನಾಡಿಗೆ ಕರೆತರುವ ಕೆಲಸ ಸರಕಾರ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಉಕ್ರೇನ್‌ʼನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ ಅದರಂತೆ ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್‌ʼನಲ್ಲಿ ರಾಜ್ಯದ 91 ವಿದ್ಯಾರ್ಥಿಗಳು ಸಿಲುಕಿರುವ ಮಾಹಿತಿಯನ್ನು ಸರಕಾರವೇ ನೀಡಿದೆ. ಆ ದೇಶದ ಕೀವ್‌ ನಗರ ಸೇರಿ ವಿವಿಧೆಡೆ ಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಎಲ್ಲ ತುರ್ತು ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್‌ ಕರೆತರಬೇಕು.

ಶೆಲ್‌, ಕ್ಷಿಪಣಿ, ಬಾಂಬ್‌ ದಾಳಿ ಭೀತಿಯಿಂದ ವಿದ್ಯಾರ್ಥಿಗಳು ಬಂಕರ್‌ʼಗಳಲ್ಲಿ ಮತ್ತು ಮೆಟ್ರೋ ರೈಲು ಅಂಡರ್ʼ ಗ್ರೌಂಡ್ʼನಲ್ಲಿ ಆಶ್ರಯ ಪಡೆದಿದ್ದಾರೆ. ಆ ದೃಶ್ಯಗಳು ತುಂಬಾ ಕಳವಳಕಾರಿಯಾಗಿದೆ. ಸ್ಫೋಟದ ಸದ್ದು ಕೇಳಿಸಿಕೊಂಡು ಕ್ಷಣಕ್ಷಣಕ್ಕೂ ಭಯಭೀತಿಯಲ್ಲಿರುವ ಅವರೆಲ್ಲರನ್ನು ನೋಡಿದರೆ ಯುದ್ಧದ ಭೀಕರತೆ ಎಂಥದ್ದು ಎಂಬುದನ್ನು ಅರಿಯಬಹುದು.

ಅಲ್ಲಿ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರೆ, ಇಲ್ಲಿ ಅವರ ತಂದೆ-ತಾಯಿ ಮಕ್ಕಳ ಬಗ್ಗೆ ತೀವ್ರ ಆತಂಕದಲ್ಲಿದ್ದಾರೆ. ಉಕ್ರೇನ್‌ʼನಲ್ಲಿ ಬಾಂಬ್‌ʼಗಳ ಮೊರೆತಕ್ಕೆ ಅವರು ಮತ್ತಷ್ಟು ಕಂಗಾಲಾಗುತ್ತಿದ್ದಾರೆ.

ನಾನು ಕೂಡ ಕನ್ನಡಿಗರ ರಕ್ಷಣೆಗೆ ನೇಮಕಗೊಂಡಿರುವ ಉಸ್ತುವಾರಿ ಅಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೇಂದ್ರ ಸರಕಾರವು ತನ್ನೆಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಂಡು ಉಕ್ರೇನ್‌ʼನಲ್ಲಿರುವ ಎಲ್ಲ ಕನ್ನಡಿಗರನ್ನೂ ಏರ್‌ʼಲಿಫ್ಟ್‌ ಮಾಡಬೇಕು. ಎಂದು ಸರಕಾರವನ್ನು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ : ಆ್ಯಸಿಡ್ ಕುಡಿಸಿ ನಗ ನಗದು ದೋಚಿದ ದುಷ್ಕರ್ಮಿಗಳು : ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.