HDFCಗೆ 8ಸಾವಿರ ಕೋಟಿ ರೂ. ಲಾಭ :2020-21ನೇ ಆರ್ಥಿಕ ವರ್ಷದ ಅಂತಿಮ ತ್ರೈಮಾಸಿಕ ವರದಿ ಬಿಡುಗಡೆ

Team Udayavani, Apr 17, 2021, 9:27 PM IST

HDFCಗೆ 8ಸಾವಿರ ಕೋಟಿ ರೂ. ಲಾಭ :2020-21ನೇ ಆರ್ಥಿಕ ವರ್ಷದ ಅಂತಿಮ ತ್ತೈಮಾಸಿಕ ವರದಿ ಬಿಡುಗಡೆ

ನವದೆಹಲಿ: ಭಾರತದ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಎಂಬ ಹೆಗ್ಗಳಿಕೆ ಹೊಂದಿರುವ ಎಚ್‌ಡಿಎಫ್ಸಿ, 2020 -21ನೇ ಆರ್ಥಿಕ ವರ್ಷದ ಅಂತಿಮ ತ್ತೈಮಾಸಿಕ ವರದಿಯನ್ನು ಬಿಡುಗಡೆ ಮಾಡಿದೆ. 2021ರ ಜನವರಿಯಿಂದ ಮಾರ್ಚ್‌ವರೆಗಿನ ತ್ರೈಮಾಸಿಕದಲ್ಲಿ ಬ್ಯಾಂಕ್‌ 8,186.51 ಕೋಟಿ ರೂ. ಲಾಭ ಪಡೆದಿದೆ ಎಂದು ಸಂಸ್ಥೆ ಹೇಳಿದೆ.

2019-20ರ ಅಂತಿಮ ತ್ರೈಮಾಸಿಕದಲ್ಲಿ ಕಂಪನಿ 6,927 ಕೋಟಿ ರೂ. ಲಾಭ ಗಳಿಸಿದ್ದು, ಅದಕ್ಕೆ ಹೋಲಿಸಿದರೆ 2020-21ರ ಅಂತಿಮ ತ್ರೈಮಾಸಿಕದಲ್ಲಿ ಕಂಪನಿಯ ಲಾಭ ಶೇ. 18.20ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ಇದಲ್ಲದೆ, “”2020-21ರ ಕಡೆಯ ತ್ರೈಮಾಸಿಕದಲ್ಲಿ ಬಡ್ಡಿ ಆಧಾರಿತ ಒಟ್ಟಾರೆ ಆದಾಯ (ಎನ್‌ಐಐ) 17,120 ಕೋಟಿ ರೂ. ಆಗಿದ್ದು, 2019-20ರ ಅವಧಿಯಲ್ಲಿ ಇದು 15,204 ಕೋಟಿ ರೂ.ಗಳಷ್ಟಿತ್ತು. ಹಾಗಾಗಿ, ಎನ್‌ಐಐನಲ್ಲಿಯೂ ಶೇ. 12.6ರಷ್ಟು ಪ್ರಗತಿಯಾಗಿದೆ” ಎಂದು ಕಂಪನಿ ಪ್ರಕಟಿಸಿದೆ.

ಇದನ್ನೂ ಓದಿ :ಪ್ರಧಾನಿ ಮೋದಿ ಮಾತಿಗೆ ಮನ್ನಣೆ : ಕುಂಭಮೇಳ ಅಂತ್ಯ

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.