ಸ್ವಯಂ ಘೋಷಿತ ಸಂವಿಧಾನ ಪಂಡಿತ: ಮುಂದುವರಿದ ಸಿದ್ದು-ಹೆಚ್ ಡಿಕೆ ಟ್ವೀಟ್ ಸಮರ
ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ?
Team Udayavani, Jan 23, 2022, 12:44 PM IST
ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳ ಟ್ವೀಟ್ ಸಮರ ಭಾನುವಾರವೂ ರಜೆ ಇಲ್ಲದೆ ಮುಂದುವರೆದಿದ್ದು, ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ಅವರು ಸ್ವಯಂ ಘೋಷಿತ ಸಂವಿಧಾನ ಪಂಡಿತ ಎಂದು ಕರೆದಿದ್ದಾರೆ.
” ಸ್ವಯಂ ಘೋಷಿತ ಸಂವಿಧಾನ ಪಂಡಿತ ” ಸಿದ್ದರಾಮಯ್ಯ ನಮ್ಮ ಪಕ್ಷ & ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಎಂದು ಬರೆದಿದ್ದಾರೆ.
ಇನ್ನು ಕಮೀಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು. ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ ‘ ಅರ್ಕಾವತಿ ‘ ಆರ್ತನಾದಕ್ಕೆ ಕಾರಣರು ಯಾರು? ಎಂದು ಪ್ರಶ್ನಿಸಿದ್ದಾರೆ.
ಈ ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ? ದೇವರಾಜ ಅರಸು ಅವರ ನಂತರ ‘ ಐದು ವರ್ಷದ ಮುಖ್ಯಮಂತ್ರಿ ‘ ಎಂದು ಹೇಳಿಕೊಳ್ಳುವ ಅಪರ ಸಿದ್ದಪುರುಷರ ಪಾಡೇನು? ‘ ಐದು ವರ್ಷದ ಮುಖ್ಯಮಂತ್ರಿ ‘ ಎಂಬ ಪ್ರಭಾವಳಿಯ ಕಥೆ ಏನು? ಎಂದು ಆಕ್ರೋಶ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.