ಭಾರೀ ಮಳೆಗೆ ಎರಡನೇ ಬಾರಿ ಮುಳುಗಡೆಯಾದ ಚೆಲ್ಯಡ್ಕ ಸೇತುವೆ!
Team Udayavani, Jul 16, 2020, 4:37 PM IST
ಬೆಟ್ಟಂಪಾಡಿ: ಸತತ ಸುರಿಯುತ್ತಿರುವ ಮಳೆಯಿಂದಾಗಿ ಚೆಲ್ಯಡ್ಕ ಸೇತುವೆ ಗುರುವಾರ ಮತ್ತೆ ಮುಳುಗಡೆಗೊಂಡಿದೆ, ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದಲೂ ಸೇತುವೆ ಮುಳುಗಡೆಯಾಡಿದ್ದು ಈ ಮಳೆಗಾಲದಲ್ಲಿ ಎರಡನೇ ಬಾರಿ ಮುಳುಗಡೆಯಾದಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ ಆಗಿರುವ ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿರುವುದರಿಂದ ಹೆಚ್ಚಿನ ಸಮಸ್ಯೆ ಆಗಲಿಲ್ಲ.
ತುತು೯ ಸಂಚಾರದ ವಾಹನಗಳು ಸಂಟ್ಯಾರ್ ಪುತ್ತೂರು ರಸ್ತೆಯಲ್ಲಿ ಸಂಚರಿಸಲು ಅನುವು ಮಾಡಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
Subhramanya: 9 ತಿಂಗಳ ಹಿಂದೆ ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದನೇ ವಿಕ್ರಂ ಗೌಡ?
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
MUST WATCH
ಹೊಸ ಸೇರ್ಪಡೆ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.