Rain;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
Team Udayavani, Jul 25, 2024, 8:31 PM IST
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದ್ದು ಜುಲೈ 26 ರಂದು (ಶುಕ್ರವಾರ) ಒಂದು ದಿನ ಮಾತ್ರ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಮಳೆ ಪ್ರಮಾಣ ಕಡಿಮೆ ಇದ್ದರು ಜಿಲ್ಲೆಯಾದ್ಯಂತ ಭಾರೀ ಗಾಳಿ ಬೀಸುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪರ ತಾಲೂಕಿನ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ.
ಜಿಲ್ಲಾದ್ಯಂತ ರಜೆ
ಕೊಡುಗು ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು , ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯುಸಿವರೆಗೆ ಜುಲೈ 26 ರಂದು (ಶುಕ್ರವಾರ) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.