ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಲು ಸಿಎಂ ಸೂಚನೆ
Team Udayavani, Aug 6, 2020, 6:34 PM IST
ಬೆಂಗಳೂರು : ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಹಿಂದಿನ ರೀತಿಯೇ ಪರಿಹಾರ ನೀಡಬೇಕು ಅಂತ ಮುಖ್ಯಮಂತ್ರಿ ಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ. ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ . ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು ಅಂತ ಸೂಚನೆ ನೀಡಿದ್ದಾರೆ.
ಇದರ ಜೊತೆ ಈಗಾಗಲೇ ಕೋವಿಡ್ ಗಾಗಿ ಜಿಲ್ಲಾ ಕೇಂದ್ರಗಳ ಹಾಸ್ಟೆಲ್ ಶಾಲಾ ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿದ್ದರಿಂದ ಹಳ್ಳಿಗಳಲ್ಲಿರುವ ಶಾಲಾ ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರವಾಗಿ ಮಾಡಿ ಅಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸರ್ವೆ ಮಾಡಿ ವರದಿ ಕೊಡಬೇಕು. ಪ್ರತಿದಿನ ಒಟ್ಟು ಹಾನಿಯ ಬಗ್ಗೆಯೂ ವರದಿ ಕೊಡಬೇಕು ಅಂತ ಮಾನ್ಯ ಮುಖ್ಯಮಂತ್ರಿ ಗಳು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.