![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 1, 2022, 7:50 PM IST
ಪಿರಿಯಾಪಟ್ಟಣ: ಭಾರಿ ಗಾಳಿ ಮಳೆಯ ಪರಿಣಾಮ ಭಾರಿ ಗಾತ್ರದ ಮರವೊಂದು ಮುರಿದು ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ತಾಲೂಕಿನ ಹೆಚ್.ಮಠದಕೊಪ್ಪಲು ಗ್ರಾಮದ ಸ್ವಾಮಿ ಎಂಬುವರ ಪತ್ನಿ ಪುಟ್ಟಮ್ಮ (30) ಮೃತ ದುರ್ದೈವಿ. ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ಹಿಂತಿರುಗಿ ಬರುತ್ತಿರುವ ಸಂದರ್ಭದಲ್ಲಿ ಅವಘಡ ನಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಟ್ಟದಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರಿ ಗಾಳಿ ಬೀಸಿದ ಪರಿಣಾಮ ರಾವಂದೂರು ಗ್ರಾಮದ ಸಂದೀಪ್ ರವರ ಮನೆಯ ಮೇಲ್ಚಾವಣಿ ಹಾರಿ ಹೋಗಿದ್ದು, ವಿದ್ಯುತ್ ಕಂಬದ ಮೇಲೆ ಸಿಲುಕಿದೆ. ಅಕ್ಕಪಕ್ಕದ ವಿದ್ಯುತ್ ಕಂಬಗಳು ಸಹ ಮುರಿದು ಬಿದ್ದಿವೆ. ರಾವಂದೂರಿನ ಸುತ್ತಮುತ್ತ ಹಲವಾರು ಮರಗಳು ವಿದ್ಯುತ್ ಕಂಬಗಳು
ಮುರಿದುಬಿದ್ದಿವೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ನೌಕರರು ಹಾಗೂ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.