ಕೋವಿಡ್ ಕರ್ಫ್ಯೂ ಹಿನ್ನೆಲೆ : ವಿಜಯಪುರ ತೋಟಗಾರಿಕೆ ಬೆಳೆಗಾರರಿಗೆ ಸಹಾಯವಾಣಿ
Team Udayavani, Apr 30, 2021, 7:23 PM IST
ವಿಜಯಪುರ : ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕಾ ಬೆಳೆಗಾರರಿಗೆ ಮಾರುಕಟ್ಟೆ ಮಾಹಿತಿ ಒದಗಿಸಲು ಸಹಾಯವಾಣಿ ಮಾಹಿತಿ ನೀಡಲಾಗಿದೆ.
ವಿಜಯ ತೋಟಗಾರಿಕೆ ಉಪ ನಿರ್ದೇಶಕರು 9141072886
ಹಿರಿಯ ಸಹಾಯಕ ತೋಟಗಾರಿಕೆ ವಿಜಯಪುರ – 8660966933, ಇಂಡಿ 08359-225603, ಸಿಂದಗಿ- 6361450300, ಬಸವನ ಬಾಗೇವಾಡಿ – 8951824746, ಮುದ್ದೇಬಿಹಾಳ-08356-220040
ವಿಜಯಪುರ ಜಿಲ್ಲಾ ಹಾಪ್ ಕಾಮ್ಸ್ ಕಾರ್ಯದರ್ಶಿ – 9448037007
ವಿಜಯಪುರ ಎಪಿಎಂಸಿ ಸಹಾಯಕ ಕಾರ್ಯದರ್ಶಿ ಬಸವರಾಜು ಜುಮನಾಳ- 9606348959. ಪ್ರದಸ ನವೀನ ಪಾಟೀಲ- 9739061244
ಇದನ್ನೂ ಓದಿ :ಕೋವಿಡ್ ಬಿಕ್ಕಟ್ಟು : ಭಾರತದ ಪರಿಸ್ಥಿತಿ ಎಲ್ಲಿ ಬೇಕಾದರೂ ಆಗಬಹುದು : WHO ಎಚ್ಚರಿಕೆ
ಇವರನ್ನು ರೈತರು ಬೆ. 9. ರಿಂದ ಸಂಜೆ 6 ಗಂಟೆ ವರೆಗೆ ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆ ವಿಜಯಪುರ ಉಪ ನಿರ್ದೇಶಕ ಎಸ್.ಎಂ.ಬರಗಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.