ವರ್ಗಾವಣೆಗೆ ಹೈಕೋರ್ಟ್ ತಡೆ: ಡಾ| ರಮಾ ಮತ್ತೆ ಕಾಸರಗೋಡು ಕಾಲೇಜಿನಲ್ಲಿ
Team Udayavani, Jul 16, 2023, 5:02 AM IST
ಕಾಸರಗೋಡು: ಶಿಸ್ತು ಕ್ರಮದಂಗವಾಗಿ ನಡೆಸಿದ ವರ್ಗಾವಣೆಗೆ ಕೇರಳದ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದರಿಂದ ಡಾ| ಎಂ. ರಮಾ ಮತ್ತೆ ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಕಾಲೇಜಿನ ಪ್ರಿನ್ಸಿಪಾಲ್ ಇನ್‌ಚಾರ್ಜ್ ಆಗಿದ್ದ ಸಮಯದಲ್ಲಿ ನಡೆಸಿದ ವಿವಾದ ಹೇಳಿಕೆಗಳ ಹಿನ್ನೆಲೆ ಯಲ್ಲಿ ರಮಾ ರಜೆಯಲ್ಲಿ ತೆರಳಿದ್ದರು. ಮತ್ತೆ ಕರ್ತವ್ಯಕ್ಕೆ ಮರಳಿದಾಗ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಗಿಳಿದಿದ್ದುವು. ಈ ಮಧ್ಯೆ ಇಲಾಖಾ ಮಟ್ಟದಲ್ಲಿ ನಡೆಸಿದ ತನಿಖೆ ಹಿನ್ನೆಲೆಯಲ್ಲಿ ಅವರನ್ನು ಕೋಯಿಕ್ಕೋಡ್‌ಗೆ
ವರ್ಗಾಯಿಸಲಾಗಿತ್ತು. ಇದನ್ನು ಅವರು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ನ್ಯಾಯಾಲಯ ವರ್ಗ ಆದೇಶಕ್ಕೆ ತಡೆ ನೀಡಿದೆ. ಪ್ರಸ್ತುತ ಅವರು ಮಹಿಳಾ ಪೊಲೀಸರ ರಕ್ಷಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಮಹಾಲಕ್ಷ್ಮೀ ಕೋ-ಆಪ್ ಬ್ಯಾಂಕ್ ಆರ್‌ಬಿಐ ನಿಯಮದಂತೆ ನಡೆಯುತ್ತಿದೆ: ಶಾಸಕ ಯಶ್‌ಪಾಲ್
Elephant: ಕಡಬದ ಐನೆಕಿದು, ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಕಾಡಾನೆ ಹಾವಳಿ
MAHE Convocation: ಕ್ಲಿಕ್ ಮಾಡುವ ಮೊದಲೇ ಯೋಚಿಸಿ: ಡಾ.ಇಂದ್ರಜಿತ್ ಭಟ್ಟಾಚಾರ್ಯ ಸಲಹೆ
Rahul Gandhi ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ: ಅಮಿತ್ ಶಾ
GST; ಬಡವರನ್ನು ಕೊ*ಲ್ಲಲು ಮೋದಿಯ ಅಸ್ತ್ರ: ರಾಗಾ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.