ಜಿ.ಪಂ, ತಾಲೂಕು ಪಂಚಾಯತ್ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಗಡುವು
Team Udayavani, Dec 14, 2022, 12:56 PM IST
![ಜಿ.ಪಂ, ತಾಲೂಕು ಪಂಚಾಯತ್ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್](https://www.udayavani.com/wp-content/uploads/2022/12/tdy-9-11-620x372.jpg)
![ಜಿ.ಪಂ, ತಾಲೂಕು ಪಂಚಾಯತ್ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್](https://www.udayavani.com/wp-content/uploads/2022/12/tdy-9-11-620x372.jpg)
ಬೆಂಗಳೂರು: ಜಿ.ಪಂ, ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ಸರ್ಕಾರಕ್ಕೆ ದಂಡ ಹಾಕಿ ಚಾಟಿ ಬೀಸಿದೆ.
ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.
ಇದನ್ನೂ ಓದಿ: ಹಣ ತೆಗೆದುಕೊಳ್ಳುವಾಗಲೇ ಅಧಿಕಾರಿಗಳ ದಾಳಿ.. ಸಾಕ್ಷ್ಯ ನಾಶಕ್ಕೆ ನೋಟಿನ ಕಂತೆಯನ್ನೇ ನುಂಗಲು ಯತ್ನಿಸಿದ ಪೊಲೀಸ್
ಪದೇ ಪದೇ ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ ಒಂದಿಂಚು ಮುಂದಕ್ಕೆ ಹೋಗಿಲ್ಲ. ಸರ್ಕಾರದ ಈ ನಡೆ ನ್ಯಾಯಾಲಯದ ಆದೇಶಗಳನ್ನು ನಿಷ್ಕ್ರೀಯಗೊಳಿಸುವಂತಹದ್ದಾಗಿದೆ. ಜ.30ರಗೆ ತಾ.ಪಂ, ಜಿ.ಪಂ ಕ್ಷೇತ್ರ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಗಡುವು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
![Instagram provides clues to finding suspect who had been on the run for 9 years](https://www.udayavani.com/wp-content/uploads/2025/02/inst-150x82.jpg)
![Instagram provides clues to finding suspect who had been on the run for 9 years](https://www.udayavani.com/wp-content/uploads/2025/02/inst-150x82.jpg)
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
![Devegowda](https://www.udayavani.com/wp-content/uploads/2025/02/Devegowda-150x90.jpg)
![Devegowda](https://www.udayavani.com/wp-content/uploads/2025/02/Devegowda-150x90.jpg)
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
![Sathish-rajanna-mahadevappa](https://www.udayavani.com/wp-content/uploads/2025/02/Sathish-rajanna-mahadevappa-150x90.jpg)
![Sathish-rajanna-mahadevappa](https://www.udayavani.com/wp-content/uploads/2025/02/Sathish-rajanna-mahadevappa-150x90.jpg)
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
![Jayalalittha-Golds](https://www.udayavani.com/wp-content/uploads/2025/02/Jayalalittha-Golds-150x90.jpg)
![Jayalalittha-Golds](https://www.udayavani.com/wp-content/uploads/2025/02/Jayalalittha-Golds-150x90.jpg)
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ