ನಿಷೇಧಾಜ್ಞೆ ನಡುವೆ ಹಿಂದೂ ಸಂಘಟನೆಗಳ ಪ್ರತಿಭಟನೆ: ಶನಿವಾರ ಸಂತೆಯಲ್ಲಿ ಹಲವರು ವಶಕ್ಕೆ

Team Udayavani, Nov 15, 2021, 11:42 AM IST

5protest

ಮಡಿಕೇರಿ: ಶನಿವಾರ ಸಂತೆಯಲ್ಲಿ ನಿಷೇಧಾಜ್ಞೆ ನಡುವೆ ಪ್ರತಿಭಟನೆ ನಡೆಸಲು ಮುಂದಾದ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ನಡೆದ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಶನಿವಾರ ಸಂತೆ ಬಂದ್ ಗೆ ಕರೆ ನೀಡಿದ್ದ ಹಿಂದೂ ಸಂಘಟನೆಗಳ ಪ್ರಮುಖರು, ಇಂದು ಪ್ರತಿಭಟನೆಯ ತಯಾರಿಯಲ್ಲಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಸಂತೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಇದನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲು ಮುಂದಾದವರನ್ನು ಪೊಲೀಸರು ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಇದನ್ನೂ ಓದಿ:ಬಾರ್ ವಿರುದ್ಧ ಪ್ರತಿಭಟನೆ ಪ್ರಕರಣ: ಮಹಿಳೆಯರು ಸೇರಿ ಏಳು ಮಂದಿಯನ್ನು ಬಂಧಿಸಿದ ಪೊಲೀಸರು

ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ ಹಿಂದೂ ಸಂಘಟನೆಗಳ ಪ್ರಮುಖರು ನಿಷೇಧಾಜ್ಞೆ ಜಾರಿ ಮಾಡಿರುವುದಕ್ಕೆ ಖಂಡನೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5-madikeri

Madikeri: ಗಾಂಜಾ ದಂಧೆ : ಬೆಡ್ ಶೀಟ್ ಮಾರಾಟಗಾರರ ಬಂಧನ

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

15-fruad

Kuwait ಬ್ಯಾಂಕ್‌ನಿಂದ 700 ಕೋಟಿ ರೂ. ಲಪಟಾವಣೆ: 1425 ಕೇರಳಿಯರಿಗಾಗಿ ಶೋಧ

14-mulleria

ಪತ್ನಿ, ಮೂವರು ಮಕ್ಕಳಿರುವ ವ್ಯಕ್ತಿ ಜತೆಗೆ 19ರ ಹರೆಯದ ನರ್ಸಿಂಗ್‌ ವಿದ್ಯಾರ್ಥಿನಿ ಪರಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.