Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Team Udayavani, Mar 13, 2024, 3:54 PM IST

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

ಮುಂಬೈ: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಬುಧವಾರ (ಮಾರ್ಚ್‌ 13) ಬರೋಬ್ಬರಿ 1,000 ಅಂಕಗಳಷ್ಟು ಭಾರೀ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ನಡೆಸಿದೆ. ಇದರ ಪರಿಣಾಮ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟವಾದಂತಾಗಿದೆ.

ಇದನ್ನೂ ಓದಿ:Critics’ Choice Awards: ಮಿಂಚಿದ ʼ12th ಫೇಲ್‌ʼ.. ಇಲ್ಲಿದೆ ಪ್ರಶಸ್ತಿ ಗೆದ್ದವರ ಲಿಸ್ಟ್

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕಗಳಷ್ಟು ಇಳಿಕೆ ಕಂಡಿದ್ದು, 72,667.89 ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ 363 ಅಂಕಗಳಷ್ಟು ಇಳಿಕೆಯಾಗಿದ್ದು, 21,972.80 ಅಂಕಗಳಲ್ಲಿ ವಹಿವಾಟು ಮುಂದುವರಿದಿತ್ತು.

ಸೆನ್ಸೆಕ್ಸ್‌ ಕುಸಿತದ ಪರಿಣಾಮ ಅದಾನಿ ಗ್ರೀನ್‌ ಎನರ್ಜಿ, ಎನ್‌ ಎಚ್‌ ಪಿಸಿ, ಅದಾನಿ ಎನರ್ಜಿ, ಬಿಎಚ್‌ ಇಎಲ್‌, ಪವರ್‌ ಗ್ರಿಡ್‌, ಎನ್‌ ಟಿಪಿಸಿ ಷೇರುಗಳ ಬೆಲೆ ಇಳಿಕೆಯಾಗಿದೆ.

ಭಾರೀ ಪ್ರಮಾಣದಲ್ಲಿ ಷೇರು ಖರೀದಿಯ ಒತ್ತಡದ ಹಿನ್ನೆಲೆಯಲ್ಲಿ ಬಹುತೇಕ ಷೇರುಗಳ ಬೆಲೆಯಲ್ಲಿ ಕುಸಿತ ಕಂಡಿತ್ತು.

ಬಿಎಸ್‌ ಇ, ಎನ್‌ ಎಸ್‌  ಎಸ್‌ ಇ ಷೇರುಪೇಟೆ ಬೆಲೆಯಲ್ಲಿ ಭಾರೀ ಕುಸಿತ ಕಂಡ ಪರ ಪರಿಣಾಮ ಬಿಎಸ್‌ ಇ ಪಟ್ಟಿಯಲ್ಲಿನ ಷೇರುಗಳ ಮೌಲ್ಯದಲ್ಲಿ 12,ಲಕ್ಷ ಕೋಟಿ ರೂಪಾಯಿ ನಷ್ಟ ಉಂಟಾಗಿರುವುದಾಗಿ ತಿಳಿಸಿದ್ದು, ಪ್ರಸ್ತುತ ಷೇರುಪೇಟೆ ಮಾರುಕಟ್ಟೆ ಮೌಲ್ಯ 374 ಲಕ್ಷ ಕೋಟಿ ರೂಪಾಯಿ.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.