Air India ಕಾನಿಷ್ಕಾ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತನ ಹಂ*ತಕನಿಗೆ ಜೀವಾವಧಿ ಶಿಕ್ಷೆ

ವಾಯುಯಾನ ಇತಿಹಾಸದಲ್ಲೇ ಅತ್ಯಂತ ಭೀಕರ ಭಯೋತ್ಪಾದಕ ಘಟನೆ...

Team Udayavani, Jan 29, 2025, 1:22 PM IST

Air India ಕಾನಿಷ್ಕಾ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತನ ಹಂ*ತಕನಿಗೆ ಜೀವಾವಧಿ ಶಿಕ್ಷೆ

ಒಟ್ಟಾವಾ: 1985ರ ಏರ್‌ ಇಂಡಿಯಾ ಮೇಲೆ ದಾಳಿ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಶಂಕಿತ ವ್ಯಕ್ತಿಯನ್ನು ಹ*ತ್ಯೆಗೈದಿದ್ದ ಆರೋಪಿ ದೋಷಿ ಎಂದು ಕೆನಡಾ ನ್ಯಾಯಾಲಯ ಆದೇಶ ನೀಡಿ, ಜೀವಾವಧಿ ಶಿಕ್ಷೆ ವಿಧಿಸಿರುವುದಾಗಿ ವರದಿ ತಿಳಿಸಿದೆ.

ಏರ್‌ ಇಂಡಿಯಾ ಬಾಂಬ್‌ ದಾಳಿಯಲ್ಲಿ 331 ಮಂದಿ ಸಾವ*ನ್ನಪ್ಪಿದ್ದರು. 2022ರ ಜುಲೈನಲ್ಲಿ ಶಂಕಿತ ವ್ಯಕ್ತಿ ರಿಪುದಮನ್‌ ಸಿಂಗ್‌ ಮಲಿಕ್‌ ಎಂಬಾತನನ್ನು ಬಾಡಿಗೆ ಹಂತಕ ಟನ್ನೆರ್‌ ಫಾಕ್ಸ್‌ ಗುಂಡಿಟ್ಟು ಹ*ತ್ಯೆಗೈದಿದ್ದ.

ಪ್ರಕರಣದಲ್ಲಿ ಟನ್ನೆರ್‌ ಫಾಕ್ಸ್‌ ಮತ್ತು ಸಹವರ್ತಿ ಜೋಸ್‌ ಲೋಪೆಜ್‌ ಕಳೆದ ವರ್ಷ ಅಕ್ಟೋಬರ್‌ ನಲ್ಲಿ ದೋಷಿ ಎಂದು ಕೋರ್ಟ್‌ ಘೋಷಿಸಿತ್ತು. ರಿಪುದಮನ್‌ ಸಿಂಗ್‌ ಅವರನ್ನು ಪಶ್ಚಿಮ ಕೆನಡಾದ ವ್ಯಾಂಕೋವರ್‌ ಪ್ರದೇಶದಲ್ಲಿ ಹ*ತ್ಯೆಗೈಯಲು ಹಣ ಪಾವತಿಯಾಗಿರುವುದಾಗಿ ಫಾಕ್ಸ್‌ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ.‌ ಆದರೆ ಹಣ ಯಾರು ಪಾವತಿಸಿದ್ದಾರೆಂಬುನ್ನು ಬಹಿರಂಗಪಡಿಸಿಲ್ಲ. ಫೆ.6ರಂದು ಲೋಫೆಜ್‌ ಕೋರ್ಟ್‌ ಗೆ ಹಾಜರಾಗಬೇಕಿದೆ ಎಂದು ವರದಿ ತಿಳಿಸಿದೆ.

ಕಾನಿಷ್ಕ ಬಾಂಬ್‌ ಪ್ರಕರಣ:

1985ರ ಜೂನ್‌ 23ರಂದು ಟೋರಾಂಟೋದಿಂದ ನವದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದೊಳಗೆ ಬಾಂಬ್‌ ಸ್ಫೋಟಗೊಂಡ ಪರಿಣಾಮ ಎಲ್ಲಾ 329 ಪ್ರಯಾಣಿಕರು ಕೊನೆಯುಸಿರೆಳೆದಿದ್ದರು. ಆಕಾಶಮಾರ್ಗ ಮಧ್ಯದಲ್ಲೇ ವಿಮಾನ ಸ್ಫೋಟಗೊಂಡು ಐರಿಶ್‌ ಕರಾವಳಿ ಪ್ರದೇಶದಲ್ಲಿ ಪತನಗೊಂಡಿತ್ತು.

ಇದೊಂದು ವಾಯುಯಾನ ಇತಿಹಾಸದಲ್ಲೇ ಅತ್ಯಂತ ಭೀಕರ ಭಯೋತ್ಪಾದಕ ಘಟನೆ ಎಂದು ಪರಿಗಣಿಸಲಾಗಿದೆ. ಈ ವಿಮಾನದಲ್ಲಿ ಕೆನಡಾ ಪ್ರಜೆಗಳೇ ಹೆಚ್ಚಾಗಿದ್ದು, ಅವರೆಲ್ಲಾ ಭಾರತದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿತ್ತು.

ಈ ದುರಂತ ನಡೆದ ಐದು ತಿಂಗಳ ನಂತರ ಇಬ್ಬರು ಶಂಕಿತರಾದ ತಲ್ವಿಂದರ್‌ ಸಿಂಗ್‌ ಪರ್ಮಾರ್‌ ಮತ್ತು ಇಂದ್ರಜಿತ್‌ ಸಿಂಗ್‌ ರೆಯಾತ್‌ ನನ್ನು ಬಂಧಿಸಲಾಗಿತ್ತು. ಪರ್ಮಾರ್‌ ಈ ದುಷ್ಕೃತ್ಯದ ಮಾಸ್ಟರ್‌ ಮೈಂಡ್‌ ಎಂದು ಶಂಕಿಸಲಾಗಿತ್ತು.

2000ನೇ ಇಸವಿಯಲ್ಲಿ ಇಬ್ಬರು ಆರೋಪಿಗಳಾದ ರಿಪುದಮನ್‌ ಸಿಂಗ್‌ ಮಲಿಕ್‌ ಮತ್ತು ಅಜಿಯಬ್‌ ಸಿಂಗ್‌ ಬಗ್ರಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ ಸಮರ್ಪಕ ಸಾಕ್ಷ್ಯಾಧಾರ ಇಲ್ಲದೆ 2005ರಲ್ಲಿ ಇಬ್ಬರೂ ಖುಲಾಸೆಗೊಂಡಿದ್ದರು. ಪ್ರಕರಣದಲ್ಲಿ ಇಂದ್ರಜಿತ್‌ ಸಿಂಗ್‌ ಮಾತ್ರ ದೋಷಿಯಾಗಿದ್ದ. ಮಲಿಕ್‌ ಮತ್ತು ಬಗ್ರಿ ವಿಚಾರಣೆ ನಡೆಯುತ್ತಿತ್ತು. ಏತನ್ಮಧ್ಯೆ ಮಲಿಕ್‌ ನನ್ನು ಗುಂಡಿಟ್ಟು ಹ*ತ್ಯೆಗೈಯಲಾಗಿತ್ತು.

ಟಾಪ್ ನ್ಯೂಸ್

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕ ವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

4

Editorial: ನೀರಿನ ಸಂರಕ್ಷಣೆಗಾಗಿ ಈಗಿನಿಂದಲೇ ಎಚ್ಚರ ಅಗತ್ಯ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

7

Katapadi: ಮುಕ್ಕಾಲು ಎಕರೆಯಲ್ಲಿ 8 ಟನ್‌ ಸೌತೆ, ಅಂಗಳದಿಂದಲೇ ಮಾರಾಟ!

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.