Hollywood ನಟ ಕ್ರಿಶ್ಚಿಯನ್ ಆಲಿವರ್ ಸೇರಿ ಇಬ್ಬರು ಪುತ್ರಿಯರು ವಿಮಾನ ಅಪಘಾತದಲ್ಲಿ ಮೃತ್ಯು


Team Udayavani, Jan 6, 2024, 8:55 AM IST

Plane Crash: ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್, ಇಬ್ಬರು ಪುತ್ರಿಯರು ಸೇರಿ ನಾಲ್ವರು ಮೃತ

ಲಾಸ್ ಎಂಜಲೀಸ್: 30 ವರ್ಷಗಳ ವೃತ್ತಿಜೀವನದಲ್ಲಿ ಟಾಮ್ ಕ್ರೂಸ್ ಮತ್ತು ಜಾರ್ಜ್ ಕ್ಲೂನಿ ಅವರೊಂದಿಗೆ ಚಲನಚಿತ್ರಗಳಲ್ಲಿ ನಟಿಸಿದ ಜರ್ಮನ್ ಮೂಲದ ಅಮೇರಿಕನ್ ನಟ ಕ್ರಿಶ್ಚಿಯನ್ ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರು ಗುರುವಾರ ಕೆರಿಬಿಯನ್ ದ್ವೀಪದ ಕರಾವಳಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ನಟ ಹಾಗು ಇಬ್ಬರು ಪುತ್ರಿಯರ ಜೊತೆ ಸಣ್ಣ ವಿಮಾನದಲ್ಲಿ ಸೇಂಟ್ ಲೂಸಿಯಾಕ್ಕೆ ಹೋಗುತ್ತಿದ್ದಾಗ ಬೆಕ್ವಿಯಾ ಬಳಿಯ ಪೆಟಿಟ್ ನೆವಿಸ್ ದ್ವೀಪದ ಪಶ್ಚಿಮದಲ್ಲಿ ತಾಂತ್ರಿಕ ತೊಂದರೆಗೆ ಒಳಗಾಗಿ ಸಮುದ್ರದಲ್ಲಿ ಪತನಗೊಂಡು ಆಲಿವರ್ ಮತ್ತು ಇಬ್ಬರು ಪುತ್ರಿಯರಾದ 10 ವರ್ಷದ ಮಡಿತಾ ಕ್ಲೆಪ್ಸರ್ ಮತ್ತು 12 ವರ್ಷದ ಆನಿಕ್ ಕ್ಲೆಪ್ಸರ್ ಸಾವನ್ನಪ್ಪಿದ್ದಾರೆ.

ಅಲ್ಲದೆ ಅಪಘಾತದಲ್ಲಿ ಪೈಲಟ್ ರಾಬರ್ಟ್ ಸ್ಯಾಚ್ಸ್ ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು. ಅಪಘಾತಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ ತಾಂತ್ರಿಕ ಸಮಸ್ಯೆಯಿಂದ ವಿಮಾನ ಅಪಘಾತಕ್ಕೆ ಒಳಗಾಗಿರಬಹುದು ಎಂದು ಮೂಲಗಳು ಮಾಹಿತಿ ನೀಡಿವೆ.

ವಿಮಾನ ಸಮುದ್ರದಲ್ಲಿ ಪತನಗೊಳ್ಳುತ್ತಿದ್ದಂತೆ ಮೀನುಗಾರರು, ಮುಳುಗುತಜ್ಞರು ಮತ್ತು ಕೋಸ್ಟ್ ಗಾರ್ಡ್ ಸಿಬಂದಿಗಳು ಸ್ಥಳಕ್ಕೆ ಧಾವಿಸಿ, ಆಲಿವರ್ ಅವರ ಪುತ್ರಿಯರಾದ ಆನಿಕ್ ಮತ್ತು ಮಡಿತಾ ಕ್ಲೆಪ್ಸರ್ ಮತ್ತು ವಿಮಾನದ ಪೈಲಟ್ ಸೇರಿದಂತೆ ಹಡಗಿನಲ್ಲಿದ್ದ ನಾಲ್ವರ ಶವಗಳನ್ನು ಹೊರತೆಗೆದಿದ್ದಾರೆ.

“ಫಾರೆವರ್ ಹೋಲ್ಡ್ ಯುವರ್ ಪೀಸ್” ಗಾಗಿ ತನ್ನ ಅಂತಿಮ ದೃಶ್ಯಗಳ ಚಿತ್ರೀಕರಣವನ್ನು ಇತ್ತೀಚೆಗೆ ಆಲಿವರ್ ಮುಗಿಸಿದ್ದರು, ನಟನ ಅಗಲಿಕೆಗೆ ಹಾಲಿವುಡ್ ಸಂತಾಪ ಸೂಚಿಸಿದೆ. ಆಲಿವರ್ ನಿಧನಕ್ಕೆ ಚಿತ್ರದ ನಿರ್ದೇಶಕ ನಿಕ್ ಲಿಯಾನ್ ಮತ್ತು ಸಹ-ನಟ ಬಾಯಿ ಲಿಂಗ್ ಅವರೂ ಸಂತಾಪ ಸೂಚಿಸಿದ್ದಾರೆ ಅಲ್ಲದೆ ಲಿಯಾನ್ ತಮ್ಮ ಸಹದ್ಯೋಗಿಯನ್ನು ನೆನಪಿಸಿಕೊಂದು ಆತ ಒಬ್ಬ ನನ್ನ ಉತ್ತಮ ಸಹೋದ್ಯೋಗಿ, ನಟ ಮತ್ತು ಸ್ನೇಹಿತನಾಗಿದ್ದಕ್ಕಾಗಿ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ.

ಆಲಿವರ್ ಅವರ ನಟನಾ ವೃತ್ತಿಜೀವನವು 1994 ರಲ್ಲಿ “ಸೇವ್ಡ್ ಬೈ ದಿ ಬೆಲ್: ದಿ ನ್ಯೂ ಕ್ಲಾಸ್” ಚಿತ್ರದಲ್ಲಿನ ಪಾತ್ರದೊಂದಿಗೆ ಪ್ರಾರಂಭವಾಯಿತು. ಅವರು “ದಿ ಗುಡ್ ಜರ್ಮನ್”, “ಸ್ಪೀಡ್ ರೇಸರ್” ಮತ್ತು “ವಾಲ್ಕಿರೀ” ಸೇರಿದಂತೆ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Horoscope: ಆತಂಕದ ಕಾಲ ಕಳೆದು ನೆಮ್ಮದಿಯ ಪರ್ವ ಆರಂಭ, ಪ್ರಾಪ್ತ ವಯಸ್ಕರಿಗೆ ವಿವಾಹ ನಿಶ್ಚಯ

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.