ಕಾಲ್ನಡಿಗೆಯಲ್ಲಿ ಉಕ್ರೇನ್ ನಿಂದ ಪಲಾಯನ ಮಾಡಿದ ಹಾಲಿವುಡ್ ಸ್ಟಾರ್!
ಯುದ್ಧ ಭೂಮಿಯಲ್ಲಿ ಹೇಳ ತೀರದ ಸಂಕಷ್ಟ
Team Udayavani, Mar 2, 2022, 1:17 PM IST
ಕೀವ್ : ರಷ್ಯಾ ದಾಳಿಗೆ ಸಿಲುಕಿರುವ ಯುದ್ಧ ಸಂತ್ರಸ್ತ ಉಕ್ರೇನ್ ನಲ್ಲಿ ಇರುವ ಜೀವಗಳೆಲ್ಲವೂ ಭಯದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಇದರಲ್ಲಿ ಗಣ್ಯಾತಿಗಣ್ಯರು, ಸಾಮಾನ್ಯ ಪ್ರಜೆಗಳು ಹೊರತಾಗಿಲ್ಲ. ಸಂಕಷ್ಟಕ್ಕೆ ಸಿಲುಕಿದ್ದ ಅಮೆರಿಕನ್ ನಟ, ಸೀನ್ ಜಸ್ಟಿನ್ ಪೆನ್ ಕಾಲ್ನಡಿಗೆಯಲ್ಲಿ ಉಕ್ರೇನ್ ನಿಂದ ಪೋಲ್ಯಾಂಡ್ ಗಡಿಗೆ ತೆರಳಿದ್ದಾರೆ.
“ಮೈಲ್ಸ್ ಟು ಪೋಲಿಷ್ ಬಾರ್ಡರ್” ಎಂದು ಕಾಲ್ನಡಿಗೆಯಲ್ಲಿ ತೆರಳುತ್ತಿರುವ ಚಿತ್ರವನ್ನು ನಿರ್ದೇಶಕ, ಚಿತ್ರಕಥೆಗಾರ ಮತ್ತು ನಿರ್ಮಾಪಕ ಸೀನ್ ಜಸ್ಟಿನ್ ಪೆನ್ ಟ್ವೀಟ್ ಮಾಡಿದ್ದಾರೆ.
“ನಮ್ಮ ಕಾರನ್ನು ರಸ್ತೆಯ ಬದಿಯಲ್ಲಿ ಬಿಟ್ಟು ಬಂದ ನಂತರ ನಾನು ಮತ್ತು ಇಬ್ಬರು ಸಹೋದ್ಯೋಗಿಗಳು ಪೋಲಿಷ್ ಗಡಿಗೆ ಮೈಲುಗಳಷ್ಟು ನಡೆದುಕೊಂಡು ಬಂದೆವು” ಎಂದು ಪೆನ್ ಚಿತ್ರದೊಂದಿಗೆ ಟ್ವೀಟ್ ಮಾಡಿದ್ದಾರೆ.
Myself & two colleagues walked miles to the Polish border after abandoning our car on the side of the road. Almost all the cars in this photo carry women & children only, most without any sign of luggage, and a car their only possession of value. pic.twitter.com/XSwCDgYVSH
— Sean Penn (@SeanPenn) February 28, 2022
ಅಕಾಡೆಮಿ ಪ್ರಶಸ್ತಿ ವಿಜೇತ ನಟ ಮತ್ತು ಅವರ ಸಹಚರರು ತಮ್ಮ ವಾಹನವನ್ನು ಬಿಟ್ಟು ಹೋಗಲು ಯಾಕೆ ಒತ್ತಾಯಿಸಲಾಯಿತು ಎಂಬುದನ್ನು ಟ್ವೀಟ್ ನಲ್ಲಿ ವಿವರಿಸಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್ ನಟ ದಿ. ರಾಜ್ ಕಪೂರ್100ನೇ ಜನ್ಮದಿನ ಆಚರಣೆ
UI Movie: ಉಪ್ಪಿ ʼಯುಐʼ ಟ್ರೇಲರ್ ನೋಡಿ ಬಾಲಿವುಡ್ ನಟ ಆಮಿರ್ ಖಾನ್ ಶಾಕ್.!
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.