ಖೇಲೋ ಇಂಡಿಯಾಕ್ಕೆ ಗೃಹ ಸಚಿವ ಅಮಿತ್ ಶಾ ಚಾಲನೆ
Team Udayavani, Jun 3, 2022, 11:09 PM IST
ಪಂಚಕುಲ: ಶನಿವಾರ ಪಂಚಕುಲದಲ್ಲಿ ಆರಂಭವಾಗಲಿರುವ “ಖೇಲೋ ಇಂಡಿಯಾ ಯುತ್ ಗೇಮ್ಸ್’ ಪಂದ್ಯಾವಳಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಲಿದ್ದಾರೆ.
ಒಂದು ದಿನದ ಮೊದಲಷ್ಟೇ ಈ ಪ್ರಕಟನೆ ಹೊರಬಿದ್ದಿದೆ. ಜೂನ್ 13ರ ತನಕ ಈ ಪಂದ್ಯಾವಳಿ ನಡೆಯಲಿದೆ.
ಪಂದ್ಯಾವಳಿಯಲ್ಲಿ ಸುಮಾರು 8,500ರಷ್ಟು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದು ಹರ್ಯಾಣ ಸರಕಾರ ತಿಳಿಸಿದೆ. ಒಟ್ಟು 1,866 ಪದಕಗಳಿಗಾಗಿ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ.
545 ಚಿನ್ನ, 545 ಬೆಳ್ಳಿ ಹಾಗೂ 776 ಕಂಚಿನ ಪದಕಗಳನ್ನು ಇದು ಒಳಗೊಂಡಿದೆ. 5 ತಾಣಗಳಲ್ಲಿ 25 ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಈ ತಾಣಗಳೆಂದರೆ ಪಂಚಕುಲ, ಅಂಬಾಲ, ಶಾಹಾಬಾದ್, ಚಂಡೀಗಢ ಮತ್ತು ಹೊಸದಿಲ್ಲಿ.
ಪಂಚಕುಲದ “ತಾವು ದೇವಿಲಾಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್’ ಈ ಕೂಟದ ಪ್ರಧಾನ ಕ್ರೀಡಾಂಗಣವಾಗಿದೆ. ಇದು 7 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯ ಹೊಂದಿದೆ.
ಮಲ್ಲಕಂಭ, ಯೋಗಾಸನ: 5 ಸಾಂಪ್ರದಾಯಿಕ ಕ್ರೀಡೆಗಳನ್ನು ಮೊದಲ ಸಲ ಆಯೋಜಿಸುವುದು ಈ ಕೂಟದ ವೈಶಿಷ್ಟé. ಇವುಗಳೆಂದರೆ ಗತ್ಕಾ, ಕಳರಿಪಯಟ್ಟು, ಥಾಂಗ್ ತಾ, ಮಲ್ಲಕಂಭ ಮತ್ತು ಯೋಗಾಸನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.