ಅಡಿಕೆ ಕುರಿತು ಇಲ್ಲ ಸಲ್ಲದ ಹೇಳಿಕೆ ನೀಡಬಾರದು : ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Mar 21, 2022, 12:39 PM IST
ಬೆಂಗಳೂರು :ಯಾರೂ ಅಡಿಕೆ ಕುರಿತು ಇಲ್ಲ ಸಲ್ಲದ ಹೇಳಿಕೆ ನೀಡಬಾರದು, ಇದರಿಂದ ಬೆಳೆಗಾರರಿಗೆ ತೊಂದರೆಯಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಡಿಕೆ ಬ್ಯಾನ್ ಮಾಡುವ ವದಂತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ದೆಹಲಿಗೆ ರಾಜ್ಯದಿಂದ ನಿಯೋಗ ತೆರಳಿತ್ತು. ಕೇಂದ್ರ ಸಚಿವರನ್ನ ಭೇಟಿಯಾಗಿ ಮಾತುಕತೆ ನಡೆಸಲಾಗಿತ್ತು. ಸರ್ಕಾರದಿಂದ ವಿಶೇಷವಾಗಿ ಹೋರಾಟ ಮಾಡಿ ರೈತರ ಹಿತ ಕಾಯುತ್ತೇವೆ ಎಂದರು.
ವದಂತಿಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ವ್ಯತ್ಯಾಸವಾಗಲಿದೆ, ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.