ಮಣಿಪಾಲ: ಹಲ್ಲೆಗೊಳಗಾದ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರು
Team Udayavani, Dec 1, 2021, 12:14 PM IST
ಉಡುಪಿ: ತೀರ್ಥಹಳ್ಳಿಯಲ್ಲಿ ಗೋ ಕಳ್ಳಸಾಗಾಣಿಕೆದಾರರು ವಾಹನ ಹತ್ತಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗಾಯಾಳುಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸಚಿವರು ಸೂಚಿಸಿದರು.
ತೀರ್ಥಹಳ್ಳಿ ತಾಲೂಕಿನ ಮೇಳಿಗೆಯಿಂದ ದನಗಳ್ಳರನ್ನು ತಡೆಯಲು ಯತ್ನಿಸಿದ ಕಿರಣ್ (23) ಮತ್ತು ಚರಣ್ (24) ಎಂಬ ಸಹೋದರರ ಮೇಲೆ ಪಿಕ್ ಅಪ್ ವ್ಯಾನ್ ಹತ್ತಿಸಿದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ಮಂಗಳವಾರ ದಾಖಲಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.