ಸಿವಿಕ್ ಸೆಡಾನ್, ಸಿಆರ್-ವಿ ಉತ್ಪಾದನೆ ನಿಲ್ಲಿಸಿದ ಹೊಂಡಾ ಕಾರ್ಸ್
Team Udayavani, Dec 23, 2020, 10:10 PM IST
ಮುಂಬೈ: ಹೊಂಡಾ ಕಾರ್ಸ್ ಇಂಡಿಯಾ ಭಾರತದಲ್ಲಿ ಸಿವಿಕ್ ಸೆಡಾನ್ ಮತ್ತು ಸಿಆರ್-ವಿ ಎಸ್ಯುವಿ ಕಾರುಗಳ ಉತ್ಪಾದನೆಯನ್ನು ನಿಲ್ಲಿಸುವುದಾಗಿ ಘೋಷಿಸಿದೆ.
ದೆಹಲಿಗೆ ಸಮೀಪದ ಗ್ರೇಟರ್ ನೋಯ್ಡಾದಲ್ಲಿದ್ದ ಕಾರು ಉತ್ಪಾದನಾ ಘಟಕವನ್ನು ಮುಚ್ಚಿ, ಕಾರುಗಳ ಸಂಪೂರ್ಣ ಉತ್ಪಾದನೆಯನ್ನು ರಾಜಸ್ಥಾನದ ಆಳ್ವಾರ್ ಜಿಲ್ಲೆಯ ತಾಪುಕಾರ ಘಟಕಕ್ಕೆ ಹೊಂಡಾ ವರ್ಗಾಯಿಸಿದೆ. ಈ ಘಟಕದಲ್ಲಿ ಬೃಹತ್ ಕಾರುಗಳ ಉತ್ಪಾದನೆ ಸಾಧ್ಯವಿಲ್ಲ. ಇಲ್ಲಿ ಕೇವಲ ಮಧ್ಯಮ, ಸಣ್ಣಗಾತ್ರದ ಕಾರುಗಳನ್ನಷ್ಟೇ ಉತ್ಪಾದಿಸಬಹುದೆಂದು ಕಂಪನಿ ತಿಳಿಸಿದೆ.
ಸೆಡಾನ್ ಹಾಗೂ ಸಿಆರ್-ವಿ ಕಳೆದ ಆರು ತಿಂಗಳಲ್ಲಿ ಕನಿಷ್ಠ ಮಾರಾಟ ಕಂಡಿವೆ. ಇದೂ ಕೂಡಾ ಉತ್ಪಾದನೆ ನಿಲ್ಲಿಸಲು ಕಾರಣವಾಗಿದೆ.
ಇದನ್ನೂ ಓದಿ:ಕೋವಿಡ್ ಪರಿಹಾರ ಪ್ಯಾಕೇಜ್ ಮಸೂದೆಗೆ ಸಹಿಹಾಕದಿರಲು ಟ್ರಂಪ್ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.