ಚೀನ ವಿರುದ್ಧ ಮತ್ತೆ ಹಾಂಕಾಂಗ್‌ ಸ್ಫೋಟ


Team Udayavani, May 25, 2020, 5:53 AM IST

ಚೀನ ವಿರುದ್ಧ ಮತ್ತೆ ಹಾಂಕಾಂಗ್‌ ಸ್ಫೋಟ

ಹಾಂಕಾಂಗ್‌: ಚೀನ ಸರ್ಕಾರದಿಂದ ಮತ್ತಷ್ಟು ಕಠಿಣ ಕಾನೂನು ಜಾರಿ ಮಾಡುವ ಪ್ರಸ್ತಾಪಕ್ಕೆ ಹಾಂಕಾಂಗ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಚೀನಾದ ದಬ್ಟಾಳಿಕೆ ನಿಲುವು ಖಂಡಿಸಿ ಭಾನುವಾರ ಸಹಸ್ರಾರು ಮಂದಿ ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. ಅವರನ್ನು ಚದುರಿಸುವ ನಿಟ್ಟಿನಲ್ಲಿ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ ಮತ್ತು ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.

ಪ್ರಜಾಪ್ರಭುತ್ವಪರ ಹೋರಾಟಗಾರರು ಹಾಂಕಾಂಗ್‌ನ ಜನಪ್ರಿಯ ಶಾಂಪಿಂಗ್‌ ಕೇಂದ್ರ ವಾಗಿರುವ ಕ್ಯೂಸ್‌ವೇ ಬೇಯಲ್ಲಿ ಬೀದಿಗೆ ಇಳಿದು ಹೊಸ ನಿಯಮದ ಬಗ್ಗೆ ಖಂಡನೆ ವ್ಯಕ್ತ ಪಡಿಸಿದರು. ಕಪ್ಪು ಬಣ್ಣದ ವಸ್ತ್ರಗಳನ್ನು ಧರಿಸಿ, ಫ‌ಲಕಗಳನ್ನು ಹಿಡಿದು ಮೆರವಣಿಗೆ ನಡೆಸಿದರು. “ಇದು ನಮ್ಮ ಅವಧಿಯ ಕ್ರಾಂತಿ’, “ಹಾಂಕಾಂಗ್‌ ಅನ್ನು ಮುಕ್ತ ಗೊಳಿಸಿ’ ಎಂಬ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನೆ ಮುಕ್ತಾಯಗೊಳಿಸಿ ವಾಪಸ್‌ ತೆರಳುವಂತೆ ಮುನ್ನೆಚ್ಚರಿಕೆ ನೀಡಿದರೂ ಪ್ರಯೋಜನವಾಗಲಿಲ್ಲ. ಮುಂದೊತ್ತಿ ಬರುತ್ತಿದ್ದವರನ್ನು ತಡೆಯಲು ಅಶ್ರು ವಾಯು ಸಿಡಿಸಿದರು, ಜಲಫಿರಂಗಿ ಪ್ರಯೋಗಿ  ಸಿದರು. ಪ್ರಮುಖ ಪ್ರಜಾಪ್ರಭುತ್ವಪರ ಹೋರಾಟಗಾರ ಟಾಮ್‌ ಟಕ್‌- ಚಿ ಸೇರಿದಂತೆ ಕನಿಷ್ಠ 120 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತೊಂದೆಡೆ ಹಾಂಕಾಂಗ್‌ಗೆ ಚೀನ ಮೋಸ ಮಾಡಿದೆ ಎಂದು ಬ್ರಿಟಿಷ್‌ ಆಡಳಿತದ ಅವಧಿಯಲ್ಲಿದ್ದ ಕೊನೆಯ ಗವರ್ನರ್‌ ಕ್ರಿಸ್‌ ಪಾಟೆನ್‌ ಟೀಕಿಸಿದ್ದಾರೆ. ಈ ನಡುವೆ, ಹಾಂಕಾಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಮಧ್ಯಪ್ರವೇಶ ಮಾಡುವ ಪ್ರಸ್ತಾಪವನ್ನು ತಳ್ಳಿ ಹಾಕಿರುವ ಚೀನ, ಇದರಿಂದ ಮತ್ತೊಂದು ಹಂತದ ಶೀತಲ ಸಮರ ಶುರುವಾಗಲಿದೆ ಎಂದು ಎಚ್ಚರಿಸಿದೆ.

 

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.