Election Update: ಹಾಲಿ, ಮಾಜಿ ಪ್ರಧಾನಿಗಳಿಂದ ಇಂದು ಬಿರುಸಿನ ಪ್ರಚಾರ
ರಂಗೇರಿದ ಬೊಂಬೆನಾಡಿನ ಚುನಾವಣಾ ಅಖಾಡ
Team Udayavani, Apr 30, 2023, 8:01 AM IST
ರಾಮನಗರ: ಒಕ್ಕಲಿಗರ ಶಕ್ತಿ ಕೇಂದ್ರದಲ್ಲಿ ಭಾನುವಾರ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಪ್ರಧಾನಿ ಮೋದಿ ಅವರಿಗೆ ಟಾಂಗ್ ನೀಡಲು ಜೆಡಿಎಸ್ ಪರವಾಗಿ ಮಾಜಿ ಪ್ರಧಾನಿ ದೇವೇಗೌಡ ಅವರು ಎಂಟ್ರಿ ನೀಡಲಿದ್ದಾರೆ. ಇದರೊಂದಿಗೆ ಚನ್ನಪಟ್ಟಣದಲ್ಲಿ ಹಾಲಿ ಮತ್ತು ಮಾಜಿ ಪ್ರಧಾನಿಗಳು ಒಂದೇ ದಿನ ಪ್ರಚಾರ ನಡೆಸಲಿದ್ದು, ಚುನಾವಣಾ ಕಣ ಇದೀಗ ಸಾಕಷ್ಟು ಕುತೂಹಲ ಕೆರಳಿಸಿದೆ.
ಮೋದಿ ಶಕ್ತಿ ಪ್ರದರ್ಶನ:
ಚನ್ನಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರ್ಯಾಲಿ ನಡೆಸಲಿದ್ದಾರೆ. ಇನ್ನು ಈ ರ್ಯಾಲಿಗೆ 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಬಿಜೆಪಿ ಘೋಷಿಸಿದ್ದು, ಒಕ್ಕಲಿಗರ ಶಕ್ತಿ ಕೇಂದ್ರ ಎನಿಸಿರುವ ಮಂಡ್ಯ ಮತ್ತು ರಾಮನಗರ ಜಿಲ್ಲೆಯಲ್ಲಿ ಕಮಲ ಅರಳಿಸಲು ಆಸಕ್ತಿ ವಹಿಸಿರುವ ಬಿಜೆಪಿ ಹೈಕಮಾಂಡ್ ಮೋದಿ ಅವರನ್ನು ಕರೆಸಿ ಪ್ರಚಾರ ಮಾಡಲು ಮುಂದಾಗಿದೆ.
ಡ್ಯಾಮೇಜ್ ಕಂಟ್ರೋಲ್ಗೆ ಎಚ್ಡಿಡಿ:
ಪ್ರಧಾನಿ ಮೋದಿ ಅವರ ಬಗ್ಗೆ ಪಕ್ಷಾತೀತವಾಗಿ ಕೆಲ ಅಭಿಮಾನಿಗಳಿದ್ದಾರೆ. ಕ್ಷೇತ್ರದಲ್ಲಿ ಪ್ರಧಾನಿ ಕರೆಸಿ ಬಿಜೆಪಿ ರ್ಯಾಲಿ ನಡೆಸುತ್ತಿರುವುದು ಬಿಜೆಪಿಗೆ ವರದಾನ ಆಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಒಕ್ಕಲಿಗ ಸಮುದಾಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಾಕಷ್ಟು ಅಭಿಮಾನಿಗಳಿದ್ದು, ಒಕ್ಕಲಿಗರಾಚೆಗೂ ಕೆಲ ಮಂದಿ ದೇವೇಗೌಡರ ಅಭಿಮಾನಿಗಳಿದ್ದಾರೆ. ಮೋದಿಗೆ ಪರ್ಯಾಯವಾಗಿ ದೇವೇಗೌಡರ ರ್ಯಾಲಿ ಮಾಡಿಸುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡುವುದು ಜೆಡಿಎಸ್ನ ತಂತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.