Hunasuru: ಸರಣಿ ಅಪಘಾತ, 6 ಕಾರುಗಳು ಜಖಂ
ಕಾರು ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ದುರ್ಘಟನೆ
Team Udayavani, Jun 23, 2024, 6:36 PM IST
ಹುಣಸೂರು: ತಾಲೂಕಿನ ಕೊಳಘಟ್ಟ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಆರು ಕಾರುಗಳು ಜಖಂ ಆದ ಘಟನೆ ನಡೆದಿದೆ. ಈ ವೇಳೆ ಕೆಲವರಿಗೆ ಸಣ್ಣ ಪುಟ್ಟಗಾಯಗಳಾಗಿವೆ.
ಕೊಳಘಟ್ಟ ಗ್ರಾಮದ ಬಳಿಯ ಹಂಪ್ಸ್ ಬಳಿ ಒಂದರ ಹಿಂದೆ ಒಂದರಂತೆ ನಿರಂತರ ಬರುತ್ತಿದ್ದ ಆರು ಕಾರುಗಳಿಂದ ಢಿಕ್ಕಿ ಸಂಭವಿಸಿದ್ದು, ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಕಾರು ಚಾಲಕನ ಎಡವಟ್ಟಿನಿಂದ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೆ ಒಂದು ಢಿಕ್ಕಿ ಹೊಡೆದು ಜಖಂ ಗೊಂಡಿದೆ.
ಶನಿವಾರ ಮತ್ತು ಭಾನುವಾರ ರಜೆ ಹಿನ್ನೆಲೆಯಲ್ಲಿ ಕೊಡಗು ಮತ್ತಿತರ ಕಡೆಗಳಿಗೆ ತೆರಳಿದ್ದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದರಿಂದ ಹೆದ್ದಾರಿಯಲ್ಲಿ ವಾಹನ ದಟ್ಟಣೆಯೂ ಹೆಚ್ಚಾಗಿ ಒಂದರ ಹಿಂದೆ ಒಂದರಂತೆ ತೆರಳುತ್ತಿದ್ದ ವಾಹನಗಳಿಂದಾಗಿ ಮುಂದಿನ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದೆ.
ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು. ಘಟನೆಯಿಂದ ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.