ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಸಿಡಿಸಿದ ಪಟಾಕಿಗೆ ನೂರೂರು ಹಕ್ಕಿಗಳು ಬಲಿ
Team Udayavani, Jan 2, 2021, 9:33 PM IST
ರೋಮ್: ಇಟಲಿಯ ರೋಮ್ ನಗರದಲ್ಲಿ ಹೊಸ ವರ್ಷಾಚರಣೆಯ ನಿಮಿತ್ತ ಜನರು ಸಿಡಿಸಿದ ಪಟಾಕಿಗಳಿಂದಾಗಿ ನೂರಾರು ಪಕ್ಷಿಗಳು ಸತ್ತುಬಿದ್ದಿವೆ.
ರೋಮ್‌ನ ಮುಖ್ಯ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಪಕ್ಷಿಗಳು ಪಟಾಕಿಯ ಸದ್ದಿಗೆ ಬೆಚ್ಚಿ ಬಿದ್ದು ಹತ್ತಿರದ ಗಾಜುಗಳಿಗೆ ಅಥವಾ ಎಲೆಕ್ಟ್ರಿಕ್ ತಂತಿಯನ್ನು ಸ್ಪರ್ಷಿಸಿ ಮೃತಪಟ್ಟಿವೆ ಎನ್ನಲಾಗುತ್ತಿದೆ.
ಅಲ್ಲದೇ ಜೋರಾದ ಸದ್ದಿನಿಂದಾಗಿ ಈ ಪಕ್ಷಿಗಳಿಗೆ ಹೃದಯಾಘಾತವೂ ಆಗಿರುವ ಸಾಧ್ಯತೆ ಇದೆ ಎನ್ನುತ್ತಾರೆ ಅಂತಾರಾಷ್ಟ್ರೀಯ ಪ್ರಾಣಿ ದಯಾ ಸಂಘದ ವಕ್ತಾರೆ ಡೋರ್ಡಾನಾ ಡಿಗಿಲೋ.
ಇದನ್ನೂ ಓದಿ:ವಕೀಲನ ಹತ್ಯೆ ಮಾಡಿ ಶಿಂಷಾ ನದಿಗೆ ಎಸೆದ ದುಷ್ಕರ್ಮಿಗಳು: ಪೊಲೀಸರಿಂದ ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.