ಹುಣಸೂರು: ಜೆಡಿಎಸ್ ಮುಖಂಡ ದೇವರಹಳ್ಳಿ ಸೋಮಶೇಖರ್ ಬಿಜೆಪಿ ಸೇರ್ಪಡೆ

Team Udayavani, Jan 29, 2023, 10:17 PM IST

1-sa-dsad

ಹುಣಸೂರು: ಇತ್ತೀಚೆಗಷ್ಟೆ ಹುಣಸೂರು ತಾಲೂಕು ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಮುಖಂಡ ದೇವರಹಳ್ಳಿಸೋಮಶೇಖರ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಜೆಡಿಎಸ್ ಪಕ್ಷದಿಂದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ದೇವರಹಳ್ಳಿ ಸೋಮಶೇಖರ್ ಮುಂಬರುವ ಚುನಾವಣೆಗೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ವರಿಷ್ಟರು ಟಿಕೆಟ್ ನಿರಾಕರಿಸಿ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜಿನಾಮೆ ನೀಡಿದ್ದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸಮ್ಮುಖದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದಾರೆ. ಇವರೊಂದಿಗೆ ತಾಲೂಕು ಒಕ್ಕಲಿಗರ ಸಂಘ ಹಾಗೂ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಬಿಳಿಕೆರೆ ಪ್ರಸನ್ನ, ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ದೇವರಹಳ್ಳಿ ರಾಮೇಗೌಡ, ಲವ, ರವಿ, ವೈರಮುಡಿಗೌಡ ಸೇರಿದಂತೆ 70ಕ್ಕೂ ಹೆಚ್ಚು ಮುಖಂಡರು ತಮ್ಮೊಂದಿಗೆ ಪಕ್ಷ ಸೇರಿದ್ದಾರೆ.

ಮುಖ್ಯಮಂತ್ರಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ
ಪಕ್ಷವು ಗುರುತಿಸಿ ತಮಗೆ ಅವಕಾಶ ಕಲ್ಪಿಸಿದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವೆ, ಇಲ್ಲದಿದ್ದಲ್ಲಿ ಕಾರ್ಯಕರ್ತನಾಗಿ ಶ್ರಮಿಸುವೆ. ಜ.30 ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧಿಕ್ಷ ನಳಿನ್‌ಕುಮಾರ್ ಕಟೀಲ್‌ರವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗುವುದಾಗಿ ದೇವರಹಳ್ಳಿ ಸೋಮಶೇಖರ್‌ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.