ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಪಶ್ಚಾತ್ತಾಪವಿಲ್ಲ: ಕಾಳಿಚರಣ್
Team Udayavani, Apr 10, 2022, 3:40 PM IST
ಉಜ್ಜಯಿನಿ : ಮಹಾತ್ಮ ಗಾಂಧೀಜಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಡಿಸೆಂಬರ್‌ನಲ್ಲಿ ಬಂಧನಕ್ಕೊಳಗಾಗಿದ್ದ ಋಷಿ ಕಾಳಿಚರಣ್ ಮಹಾರಾಜ್, ”ಬಾಪು ವಿರುದ್ಧ ತಾನು ನೀಡಿದ ಹೇಳಿಕೆಗೆ ಪಶ್ಚಾತ್ತಾಪವಿಲ್ಲ ಮತ್ತು ವಿಚಾರದಲ್ಲಿ ಬದಲಾವಣೆ ಇಲ್ಲ” ಎಂದು ಶನಿವಾರ ಹೇಳಿದ್ದಾರೆ.
“ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನಾನು ಅದನ್ನು ಚಿಂತನಶೀಲವಾಗಿ ಹೇಳಿದೆ ಮತ್ತು ಯಾವುದೇ ವಿಷಾದವಿಲ್ಲ. ಛತ್ರಪತಿ ಶಿವಾಜಿ ಮಹಾರಾಜ್, ಗುರು ಗೋವಿಂದ್ ಸಿಂಗ್ ಮಹಾರಾಜ್ ಮತ್ತು ರಾಣಾ ಪ್ರತಾಪ್ ಅವರಂತಹ ಮಹಾನ್ ವ್ಯಕ್ತಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ವ್ಯಕ್ತಿಯನ್ನು ನಾನು ದ್ವೇಷಿಸುತ್ತೇನೆ ಮತ್ತು ನನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಕಾಳಿಚರಣ್ ಮಹಾರಾಜ್ ಸುದ್ದಿ ಸಂಸ್ಥೆ ಎಎನ್ ಐ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.
#WATCH Ujjain, Madhya Pradesh | I stand by my statement. I said it thoughtfully and have no regrets: Kalicharan Maharaj on his earlier alleged derogatory remarks against Mahatma Gandhi (09.04) pic.twitter.com/TsWAeSdlHJ
— ANI MP/CG/Rajasthan (@ANI_MP_CG_RJ) April 10, 2022
ಮಹಾತ್ಮಾ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಡಿಸೆಂಬರ್ 30 ರಂದು ಛತ್ತೀಸ್‌ಗಢ ಪೊಲೀಸರು ಕಾಳಿಚರಣ್ ಮಹಾರಾಜ್ ಅವರನ್ನು ಬಂಧಿಸಿದ್ದರು. ಇತರರೊಂದಿಗೆ ಬಂಧನಕ್ಕೊಳಗಾದ ಧಾರ್ಮಿಕ ಮುಖಂಡನನ್ನು ಮಧ್ಯಪ್ರದೇಶದ ಖಜುರಾಹೊದಲ್ಲಿ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.