ಕಣ್ಣುಗಳಲ್ಲಿನ ಮಿಂಚು: ಅಪ್ಪು ‘ಗಂಧದಗುಡಿ’ ಟೀಸರ್ ಬಗ್ಗೆ ಯಶ್
Team Udayavani, Dec 6, 2021, 4:35 PM IST
ಬೆಂಗಳೂರು : ಮರೆಯಾದ ಪವರ್ ಸ್ಟಾರ್ ನಿತ್ಯವೂ ನೆನಪಾಗುತ್ತಿದ್ದು, ಅವರ ಕನಸಿನ ಗಂಧದಗುಡಿ ಚಿತ್ರದ ಟೀಸರ್ ಸೋಮವಾರ ಬಿಡುಗಡೆಯಾಗಿದ್ದು ಟ್ರೆಂಡಿಂಗ್ ಆಗಿದೆ , ಈ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಟೀಸರ್ ಕುರಿತು ಟ್ವೀಟ್ ಮಾಡಿರುವ ಯಶ್, ”ನೀವು ಈ ಯೋಜನೆಯ ಬಗ್ಗೆ ಮಾತನಾಡಿದಾಗಲೆಲ್ಲಾ ನಿಮ್ಮ ಕಣ್ಣುಗಳಲ್ಲಿನ ಮಿಂಚು ನನಗೆ ನೆನಪಿದೆ. ಈ ಚಿತ್ರದ ಬಗ್ಗೆ ನೀವು ಹೊಂದಿರುವ ಉತ್ಸಾಹ, ಉತ್ಸಾಹವು ನಿಮ್ಮ ಹೃದಯಕ್ಕೆ ಎಷ್ಟು ಹತ್ತಿರವಾಗಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ಗಂಧದಗುಡಿಯನ್ನು ಕಣ್ಣಾರೆ ತೋರಿಸಿದ್ದಕ್ಕೆ ಧನ್ಯವಾದಗಳು ಅಪ್ಪು ಸರ್. ಇದು ನಿಜವಾಗಿಯೂ ಸ್ವರ್ಗವಾಗಿದೆ.” ಎಂದು ಬರೆದಿದ್ದಾರೆ.
ಟೀಸರ್ ಬಿಡುಗಡೆಯಾಗಿ 6 ಗಂಟೆಗಳ ಒಳಗೆ 11 ಲಕ್ಷಕ್ಕಿಂತ ಹೆಚ್ಚು (1,170,434) ಜನರಿಂದ ವೀಕ್ಷಣೆಗೊಳಗಾಗಿದೆ.
I remember the twinkle in your eyes every time u spoke about this project. The passion, the enthusiasm u had towards this film showed how close it was to your heart. Thank you Appu sir for showing our Gandhadagudi through your eyes. It’s truly a paradise.https://t.co/r1580plnot pic.twitter.com/6FnR3L4E7G
— Yash (@TheNameIsYash) December 6, 2021
ಕನ್ನಡ ನಾಡಿನ ಸೊಬಗನ್ನು ಕಣ್ಣಿಗೆ ಹಬ್ಬವಾಗಿಸಿ ಕೊಟ್ಟಿರುವ ಟೀಸರ್ ಚಿತ್ರದ ಬಗ್ಗೆ ಭಾರಿ ಕುತೂಹಲ ಮೂಡಿಸಿದೆ.
ಗಂಧದ ಗುಡಿ ವರನಟ ಡಾ.ರಾಜ್ ಕುಮಾರ್ ಮತ್ತು ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರು ಜತೆಯಾಗಿ ಕಾಣಿಸಿಕೊಂಡ ಸೂಪರ್ ಹಿಟ್ ಚಿತ್ರವಾಗಿತ್ತು. ಗಂಧದ ಗುಡಿ ಭಾಗ 2 ರಲ್ಲಿ ಶಿವರಾಜ್ ಕುಮಾರ್ ನಾಯಕನಾಗಿ ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.