ನಾನಂತೂ ಮತ್ತೆ ಒಳಗೆ ಬರುವುದಿಲ್ಲ ; ಸದನದಲ್ಲಿ ಯಡಿಯೂರಪ್ಪ ಭಾವುಕ

ವಿಪಕ್ಷ ಸದಸ್ಯರಿಂದಲೂ ಚುನಾವಣೆಗೆ ಸ್ಪರ್ಧಿಸಬೇಕೆಂದು ಒತ್ತಾಯ...

Team Udayavani, Feb 22, 2023, 5:42 PM IST

bsy

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದನದಲ್ಲಿ ಬುಧವಾರ ವಿದಾಯ ಭಾಷಣ ಮಾಡಿ ಭಾವುಕರಾದರು.

ವಿಧಾನಸಭೆಯಲ್ಲಿ ಮಾತನಾಡಿದ 79ರ ಹರೆಯದ ಹಿರಿಯ ನಾಯಕ ಯಡಿಯೂರಪ್ಪ ಅವರು, ಇದೊಂದು ಅಪರೂಪದ ಕ್ಷಣ, ನಾನು ಈಗಾಗಲೇ ಹೇಳಿದಂತೆ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದು ನನ್ನ ವಿದಾಯ ಭಾಷಣ. ನನಗೆ ಮಾತನಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ನೀಡಿದ ಸ್ಥಾನಮಾನ ನನ್ನ ಜೀವಮಾನದಲ್ಲಿ ಮರೆಯಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಅವರು ಹೇಳಿದರು.

ಕೆಲ ವಿಪಕ್ಷ ಸದಸ್ಯರು ನೀವು ಮತ್ತೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದರು.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಯಾರೂ ಕಿತ್ತುಹಾಕಿಲ್ಲ. ಅವರೇ ತಮ್ಮ ವಯಸ್ಸಿನ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ಈಗಲೂ ಅವರೇ ನಮ್ಮ ನಾಯಕರು. ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಂಗಳವಾರ ವಿಧಾನ ಷರಿಷತ್ತಿನಲ್ಲಿರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ
ಮುಖ್ಯಮಂತ್ರಿ ಪರವಾಗಿ ಉತ್ತರಿಸಿದ್ದರು.

‘ಒತ್ತಡದಿಂದ ಅವರು ಪದತ್ಯಾಗ ಮಾಡಿದರು’ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಆದರೆ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜೀನಾಮೆ ಪ್ರಕಟಿಸುವ ವೇಳೆ ತಮ್ಮ ಭಾಷಣದಲ್ಲಿ ಭಾವುಕರಾಗಿದ್ದು ಹೊರತುಪಡಿಸಿದರೆ,ಎಲ್ಲಿಯೂ ಅವರು ತಾವು ಒತ್ತಡದಿಂದ ರಾಜೀನಾಮೆ
ನೀಡಿರುವುದಾಗಿ ಹೇಳಿಲ್ಲ’ ಎಂದು ತಿಳಿಸಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.