IAS Officer; ಆರೋಪ ಸಾಬೀತಾದರೆ ವಿವಾದಿತ ಪೂಜಾ ಖೇಡ್ಕರ್ ವಜಾ?
Team Udayavani, Jul 13, 2024, 6:20 AM IST
ಹೊಸದಿಲ್ಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳಿಂದ ಸುದ್ದಿಯಾಗಿರುವ ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳು ಸಾಬೀತಾದರೆ, ಸೇವೆಯಿಂದ ವಜಾ ಮಾಡಲಾ ಗುವುದು ಎಂದು ಸರಕಾರದ ಅಧಿಕೃತ ಮೂಲಗಳು ತಿಳಿ ಸಿವೆ. ಪೂಜಾ ವಿರುದ್ಧದ ಆರೋಪಗಳ ಕುರಿತು ಕೇಂದ್ರ ಸರಕಾರದ ವತಿಯಿಂದ ಈಗಾಗಲೇ ತನಿಖೆ ಆರಂಭವಾಗಿದೆ. ಕೇಂದ್ರ ಸಿಬಂದಿ ಮತ್ತು ತರಬೇತಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ತನಿಖೆ ನಡೆಸುತ್ತಿದ್ದು, 2 ವಾರಗಳಲ್ಲೇ ವರದಿ ಸಲ್ಲಿಸಲಿದ್ದಾರೆ. ಏತನ್ಮಧ್ಯೆ, ಪೂಜಾ ತಾಯಿ ಈ ಹಿಂದೆ ರೈತರಿಗೆ ಗನ್ ತೋರಿಸಿ ಬೆದರಿಸಿದ್ದ ವೀಡಿಯೋ ಈಗ ಬಹಿರಂಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.