ಲಂಚ: ರಾಜಸ್ಥಾನ ಎಸಿಬಿಯಿಂದ ಐಎಎಸ್, ಆರ್‌ಎಎಸ್ ಅಧಿಕಾರಿಗಳ ಬಂಧನ

Team Udayavani, Apr 23, 2022, 6:55 PM IST

money 1

ಜೈಪುರ: ನಿರ್ಮಾಣ ಕಾರ್ಯವನ್ನು ಸುಗಮವಾಗಿ ಮಾಡಲು ಬಿಲ್ಡರ್‌ನಿಂದ ಲಂಚ ಪಡೆದಿದ್ದಕ್ಕಾಗಿ ಐಎಎಸ್ ಅಧಿಕಾರಿ ಮತ್ತು ರಾಜಸ್ಥಾನದ ಆಡಳಿತ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ ಶನಿವಾರ ತಿಳಿಸಿದೆ.

5 ಲಕ್ಷ ರೂ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರ್‌ಎಎಸ್ ಅಧಿಕಾರಿ ಅಶೋಕ್ ಸಂಖ್ಲಾ ಮತ್ತು ಅವರ ಬ್ರೋಕರ್ ನಿತಿನ್ ಶರ್ಮಾ ಅವರ ಬಂಧನದ ನಂತರ ಇತ್ತೀಚಿನವರೆಗೂ ಆಲ್ವಾರ್ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿದ್ದ ಐಎಎಸ್ ಅಧಿಕಾರಿ ನನ್ನುಮಲ್ ಪಹಾಡಿಯಾ ಅವರನ್ನು ಬಂಧಿಸಲಾಗಿದೆ ಎಂದು ಎಸಿಬಿ ಮಹಾನಿರ್ದೇಶಕ ಬಿ ಎಲ್ ಸೋನಿ ಹೇಳಿದ್ದಾರೆ.

ಕಂದಾಯ ಮೇಲ್ಮನವಿ ಅಧಿಕಾರಿಯಾಗಿ ನೇಮಕಗೊಂಡಿರುವ ಸಂಖ್ಲಾ ಅವರು ತಮ್ಮ ನಿರ್ಮಾಣ ಕಾರ್ಯವನ್ನು ಸುಗಮವಾಗಿ ಮಾಡಲು 16 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಬಿಲ್ಡರ್ ನೀಡಿದ ದೂರಿನ ಮೇರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ಎಸಿಬಿ ಮುಖ್ಯಸ್ಥರು ತಿಳಿಸಿದ್ದಾರೆ.

ಇಬ್ಬರ ಬಂಧನದ ನಂತರ, ಲಂಚ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಐಎಎಸ್ ಅಧಿಕಾರಿಯನ್ನೂ ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಮೂವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸಿಬಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಿನೇಶ್ ಎಂ ಎನ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.