ಪಾಕ್ ಉಪ ಚುನಾವಣೆ: ಆಡಳಿತಾರೂಢ ಪಿಎಂಎಲ್ ಎನ್ ಗೆ ಮುಖಭಂಗ, ಖಾನ್ ಪಕ್ಷ ಜಯಭೇರಿ

ತೆಹ್ರೀಕ್ ಎ ಇನ್ಸಾಫ್ (ಪಿಟಿಐ) ಪಕ್ಷವು ಏಳು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

Team Udayavani, Oct 17, 2022, 11:07 AM IST

ಪಾಕ್ ಉಪ ಚುನಾವಣೆ: ಆಡಳಿತಾರೂಢ ಪಿಎಂಎಲ್ ಎನ್ ಗೆ ಮುಖಭಂಗ, ಖಾನ್ ಪಕ್ಷ ಜಯಭೇರಿ

ಇಸ್ಲಾಮಾಬಾದ್: ಪಾಕಿಸ್ತಾನ್ ಪ್ರಧಾನಿ ಶೆಹಬಾಝ್ ಷರೀಫ್ ನೇತೃತ್ವದ ಆಡಳಿತಾರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್ (ನವಾಜ್) ಪಕ್ಷ ಉಪಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದು, ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ತೆಹ್ರೀಕ್ ಎ ಇನ್ಸಾಫ್ ಪಕ್ಷವು ಆರು ರಾಷ್ಟ್ರೀಯ ಸಂಸತ್ ಸ್ಥಾನಗಳಲ್ಲಿ ಹಾಗೂ ಪಂಜಾಬ್ ನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಇದನ್ನೂ ಓದಿ:ದಾಸನದೊಡ್ಡಿಯ ಕೆರೆಕಟ್ಟೆಗಳ ನಿರ್ಮಾತೃ ಆಧುನಿಕ ಭಗೀರಥ ಕಲ್ಮನೆ ಕಾಮೇಗೌಡರು ಇನ್ನಿಲ್ಲ

ತೆಹ್ರೀಕ್ ಎ ಇನ್ಸಾಫ್ (ಪಿಟಿಐ) ಪಕ್ಷವು ಏಳು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಒಟ್ಟು ಎಂಟು ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಪಿಟಿಐ ಏಳು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಇಮ್ರಾನ್ ನೇತೃತ್ವದ ಪಿಟಿಐ ಪಕ್ಷ ಪೇಶಾವರ, ಮರ್ದಾನ್, ಚಾರ್ ಸದ್ದಾ, ಫೈಸಲಾಬಾದ್ ಮತ್ತು ನಾನ್ಕಾನಾ ಸಾಹೀಬ್ ನಲ್ಲಿ ಆಡಳಿತಾರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ ಪಕ್ಷದ ಅಭ್ಯರ್ಥಿಗಳನ್ನು ಪರಾಜಯಗೊಳಿಸಿದೆ.

ಅಷ್ಟೇ ಅಲ್ಲ ಪಂಜಾಬ್ ವಿಧಾನಸಭಾ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ತೆಹ್ರೀಕ್ ಎ ಇನ್ಸಾಫ್ ಪಕ್ಷ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆಡಳಿತಾರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ ಕೇವಲ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಜಯ ಗಳಿಸಿದೆ.

 

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.