ಪಾಸ್‌ಪೋರ್ಟ್ ಸಂಖ್ಯೆ ಹೆಚ್ಚಳ: 66.3 ಲಕ್ಷ ಕರ್ನಾಟಕದ ಮಂದಿಗೆ ಪಾಸ್‌ಪೋರ್ಟ್
Team Udayavani, Dec 20, 2022, 7:05 AM IST
ಬೆಂಗಳೂರು: ಪ್ರಸ್ತುತ ದೇಶದ ಜನಸಂಖ್ಯೆಯಲ್ಲಿ ಶೇ. 7.2 ಮಂದಿ ಪಾಸ್‌ಪೋರ್ಟ್ ಹೊಂದಿದ್ದಾರೆ. ಇವರಲ್ಲಿ ಹೆಚ್ಚಿನ ವರು ಕಳೆದ ಒಂದು ದಶಕದ ಅವಧಿಯಲ್ಲಿ ಪಾಸ್‌ಪೋರ್ಟ್ ಮಾಡಿಸಿಕೊಂಡವರು.
2022ರ ಡಿಸೆಂಬರ್‌ನ ಮಧ್ಯಭಾಗದವರೆಗಿನ ಅಂಕಿಅಂಶಗಳಂತೆ 9.6 ಕೋಟಿ ಭಾರತೀಯರು ಪಾಸ್ ಪೋರ್ಟ್ ಹೊಂದಿದ್ದು, ಕೆಲವೇ ತಿಂಗಳುಗಳಲ್ಲಿ ಇದು 10 ಕೋಟಿ ದಾಟುವ ಸಾಧ್ಯತೆಗಳಿವೆ. ಭಾರತೀಯ ವಿದೇಶಾಂಗ ಸಚಿ ವಾಲಯ ಈ ಮಾಹಿತಿ ನೀಡಿದೆ.
ಪಾಸ್‌ಪೋರ್ಟ್ ಹೊಂದಿರು ವವರಲ್ಲಿ ಕೇರಳ ಮತ್ತು ಮಹಾರಾಷ್ಟ್ರದವರದು ಸಿಂಹಪಾಲು. ಈ ಎರಡು ರಾಜ್ಯಗಳವರು ಒಟ್ಟು ಸಂಖ್ಯೆಯಲ್ಲಿ 2.2 ಕೋಟಿ ಇದ್ದಾರೆ. ಅನಂತರದ ಸ್ಥಾನಗಳಲ್ಲಿ ತ.ನಾಡು, ಉತ್ತರ ಪ್ರದೇಶ, ಪಂಜಾಬ್, ಗುಜರಾತ್ ಮತ್ತು ಕರ್ನಾಟಕದವರಿದ್ದಾರೆ.
ತಲಾದಾಯ ಹೆಚ್ಚಳ, ಶೈಕ್ಷಣಿಕ ಉನ್ನತಿ, ಉದ್ಯೋಗಾವಕಾಶಗಳು ಇತ್ಯಾದಿ ಕಾರಣಗಳಿಂದ ವಿದೇಶ ಯಾನ ಹೆಚ್ಚಿರುವುದರಿಂದ ಪಾಸ್‌ಪೋರ್ಟ್ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.