ಕೋವಿಡ್ ಲಸಿಕೆ ನೀಡಿಕೆಯಲ್ಲಿ ಜಗತ್ತಿನಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ
Team Udayavani, Feb 8, 2021, 7:10 AM IST
ಹೊಸದಿಲ್ಲಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಜಗತ್ತಿನಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಇದು ವರೆಗೆ 53,04,546 ಮಂದಿಗೆ ಲಸಿಕೆ ನೀಡಲಾಗಿದೆ.
ಜ. 16ರಂದು ಲಸಿಕೆ ನೀಡಿಕೆ ಆರಂಭಿಸಿದ ಬಳಿಕ ಶರವೇಗದಲ್ಲಿ ಇಂಥ ಸಾಧನೆ ಮಾಡಿರುವುದು ಹೆಗ್ಗಳಿಕೆಯೇ ಸರಿ. ಮೊದಲೆರಡು ಸ್ಥಾನಗಳಲ್ಲಿ ಅಮೆ ರಿಕ, ಇಂಗ್ಲಂಡ್ ಇವೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಜತೆಗೂಡಿ ಕಾರ್ಯಾನುಷ್ಠಾನ ಮಾಡುತ್ತಿರುವುದ ರಿಂದ ಈ ಸಾಧನೆ ಮಾಡಲಾಗಿದೆ ಎನ್ನು ವುದು ಆರೋಗ್ಯ ಇಲಾಖೆ ಪ್ರತಿಪಾದನೆ.
ಅತೀ ಕಡಿಮೆ ಸಾವು
ದೇಶದಲ್ಲಿ ಸೋಂಕಿನಿಂದಾಗಿ ದಿನ ವಹಿ ಸಂಭವಿಸುವ ಸಾವಿನ ಸಂಖ್ಯೆ ಕಡಿಮೆಯಾಗಿದ್ದು, ರವಿವಾರ 78ಕ್ಕಿಳಿ ದಿದೆ. ಈ ತಿಂಗಳಲ್ಲಿ ಸತತ ಮೂರನೇ ಬಾರಿಗೆ ಇಂಥ ಬೆಳವಣಿಗೆಯಾಗುತ್ತಿದೆ. ಒಂಬತ್ತು ತಿಂಗಳುಗಳಿಂದ ಹೀಗೆ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಸಾವಿನ ಸಂಖ್ಯೆ ದಾಖಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.