ಭಾರತದಲ್ಲಿ 24ಗಂಟೆಯಲ್ಲಿ 9,531 ಕೋವಿಡ್ 19 ಪ್ರಕರಣ ಪತ್ತೆ, 26 ಮಂದಿ ಸಾವು
ಪ್ರತಿದಿನದ ಪಾಸಿಟಿವಿಟಿ ದರ ಶೇ.4.15ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.3.59ರಷ್ಟಿದೆ
Team Udayavani, Aug 22, 2022, 11:32 AM IST
ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 9,531 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,43,48,960ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಆಗಸ್ಟ್ 22) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಲೈಗರ್ ಮತ್ತು ವಿಜಯ್ ಕನಸು: ರಾಜ್ ಕುಟುಂಬದ ಬಗ್ಗೆ ಸ್ಪೆಷೆಲ್ ಟಾಕ್
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 97,648ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 26 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ5,27,368ಕ್ಕೆ ತಲುಪಿದೆ.
ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.59ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.4.15ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.3.59ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ.
24ಗಂಟೆಯಲ್ಲಿ 2,29,546 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ ದೇಶಾದ್ಯಂತ ಒಟ್ಟು 88.27 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಭಾರತದಾದ್ಯಂತ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,37,23,944ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.