ಭಾರತ- ಚೀನಾ ನಡುವೆ 10ನೇ ಸುತ್ತಿನ ಸೇನಾ ಮಾತುಕತೆ
Team Udayavani, Feb 20, 2021, 9:29 PM IST
ಲಡಾಖ್: ಪ್ಯಾಂಗಾಂಗ್ ತೀರದಲ್ಲಿ ಭಾರತ- ಚೀನಾ ಸೇನಾ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇದೇ ಮೊದಲ ಬಾರಿಗೆ ಕಾರ್ಪ್ಸ್ ಕಮಾಂಡರ್‌ಗಳ ಮಟ್ಟದ 10ನೇ ಸುತ್ತಿನ ಮಾತುಕತೆ ಶನಿವಾರ ಮೋಲ್ಡೊದಲ್ಲಿ ನಡೆದಿದೆ.
ಚೀನಾ ಬದಿಯ ಮೋಲ್ಡೊ ಗಡಿ ಪಾಯಿಂಟ್‌ನಲ್ಲಿ ಬೆಳಗ್ಗೆ 10ಕ್ಕೆ ಆರಂಭಗೊಂಡ ಸಭೆ ರಾತ್ರಿವರೆಗೂ ಮುಂದುವರಿದಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ. ಆದಷ್ಟು ಶೀಘ್ರದಲ್ಲಿ ಪೂರ್ವ ಲಡಾಖ್‌ನ ಡೆಪ್ಸಾಂಗ್, ಹಾಟ್ ಸ್ಪ್ರಿಂಗ್ಸ್ ಮತ್ತು ಗಾಗ್ರಾ ವಲಯಗಳ ಬಿಕ್ಕಟ್ಟಿನ ಕೇಂದ್ರಗಳಿಂದಲೂ ಉಭಯ ರಾಷ್ಟ್ರಗಳು ತ್ವರಿತ ಸೇನೆ ವಾಪಸಾತಿ ಪ್ರಕ್ರಿಯೆ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಭಾರತದ ನಿಯೋಗದ ನೇತೃತ್ವವನ್ನು ಲೆ.ಜ. ಪಿಜಿಕೆ ಮೆನನ್ ವಹಿಸಿದ್ದರೆ, ಚೀನಾ ಪರವಾಗಿ ದಕ್ಷಿಣ ಕ್ಸಿನ್ಜಿಯಾಂಗ್‌ನ ಕಮಾಂಡರ್ ಮುಂದಾಳತ್ವ ವಹಿಸಿದ್ದರು.
ಇದನ್ನೂ ಓದಿ:ಬರದ ನಾಡಿನಲ್ಲೊಬ್ಬಳು ‘ಭಗೀರಥೆ’…ಜಲಕ್ರಾಂತಿಗೆ ಸಾಕ್ಷಿಯಾದಳು 19 ವರ್ಷದ ತರುಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.