ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,875 ಕೋವಿಡ್ ಪ್ರಕರಣ ಪತ್ತೆ, 369 ಮಂದಿ ಸಾವು
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,91,256ರಷ್ಟು ಇಳಿಕೆಯಾಗಿದೆ
Team Udayavani, Sep 8, 2021, 10:46 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 37,875 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 369 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಸೆ.08) ಬಿಡುಗಡೆ ಮಾಡಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಅನುಶ್ರೀ ಡ್ರಗ್ ಸೇವನೆ ಮಾಡ್ತಿದ್ರು, ನಮ್ಮ ರೂಮಿಗೂ ತರುತ್ತಿದ್ರು : ಕಿಶೋರ್ ಶೆಟ್ಟಿ ಆರೋಪ
ದೇಶದಲ್ಲಿ 3,91,256 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇದರೊಂದಿಗೆ ಭಾರತದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,30,96,718ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 369 ಮಂದಿ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಒಟ್ಟು 4,41,411 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ 24ಗಂಟೆಗಳಲ್ಲಿ 39,114 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ 3,22,64,051 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಕಳೆದ ಒಂದೇ ದಿನದಲ್ಲಿ 37,875 ಕೋವಿಡ್ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದ್ದು, ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,91,256ರಷ್ಟು ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.