ಕರುಣರತ್ನೆ ಶತಕವೂ ಲಂಕನ್ನರನ್ನು ಕಾಪಾಡಲಿಲ್ಲ: ಸರಣಿ ವೈಟ್ ವಾಶ್ ಮಾಡಿದ ಭಾರತ
238 ರನ್ ಗಳ ಭರ್ಜರಿ ಗೆಲುವು ದಾಖಲಿಸಿದ ರೋಹಿತ್ ಪಡೆ
Team Udayavani, Mar 14, 2022, 6:08 PM IST
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಮತ್ತು ಅಂತಿಮ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಸೋಮವಾರ ಭಾರತ 238 ರನ್‌ಗಳಿಂದ ಪ್ರವಾಸಿ ಶ್ರೀಲಂಕಾವನ್ನು ಸೋಲಿಸಿ ಸರಣಿಯನ್ನು 2-0 ಅಂತರದಿಂದ ಗೆದ್ದು ಸಂಭ್ರಮಿಸಿದೆ.
ಒಂದು ವಿಕೆಟ್ ನಷ್ಟಕ್ಕೆ 28 ರನ್‌ಗಳಿಂದ ಮೂರನೇ ದಿನವನ್ನು ಪುನರಾರಂಭಿಸಿದ ಶ್ರೀಲಂಕಾ, ನಾಯಕ ದಿಮುತ್ ಕರುಣಾರತ್ನೆ 107 ರನ್ ಗಳಿಸಿದ ನಂತರ 208 ರನ್‌ಗಳಿಗೆ ತನ್ನ ಎರಡನೇ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿತು.
ಭಾರತದ ಪರ ವೇಗಿ ಜಸ್ಪ್ರೀತ್ ಬುಮ್ರಾ (3/23) ಮತ್ತು ಸ್ಪಿನ್ನರ್ ಆರ್ ಅಶ್ವಿನ್ (4/55) ಏಳು ವಿಕೆಟ್‌ಗಳನ್ನು ಹಂಚಿಕೊಂಡರು. 447 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ಚಹಾ ವಿರಾಮದ ವೇಳೆಗೆ 4 ವಿಕೆಟ್‌ಗೆ 151 ರನ್ ಗಳಿಸಿತ್ತು. ಕರುಣರತ್ನೆ ಮತ್ತು ಕುಸಾಲ್ ಮೆಂಡಿಸ್ (54) ಎರಡನೇ ವಿಕೆಟ್‌ಗೆ 97 ರನ್‌ಗಳ ಜೊತೆಯಾಟ ನೀಡಿದರು.
ಸಂಕ್ಷಿಪ್ತ ಸ್ಕೋರ್‌ಗಳು:
ಭಾರತ: 252 ಮತ್ತು 9 ವಿಕೆಟ್‌ಗೆ 303 ಡಿಕ್ಲೇರ್ಡ್.
ಶ್ರೀಲಂಕಾ: 59.3 ಓವರ್‌ಗಳಲ್ಲಿ 109 ಮತ್ತು 208 (ದಿಮುತ್ ಕರುಣರತ್ನೆ 107, ಕುಸಲ್ ಮೆಂಡಿಸ್ 54; ಆರ್ ಅಶ್ವಿನ್ 4/55, ಜಸ್ಪ್ರೀತ್ ಬುಮ್ರಾ 3/23)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.