ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು

ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,459ಕ್ಕೆ ಹೆಚ್ಚಳವಾಗಿದೆ.

Team Udayavani, May 23, 2022, 11:40 AM IST

ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,022 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,31,38,393ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಮೇ 23) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,832ಕ್ಕೆ ಇಳಿಕೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 46 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,459ಕ್ಕೆ ಹೆಚ್ಚಳವಾಗಿದೆ.

ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 2,099 ಮಂದಿ ಗುಣಮುಖರಾಗಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,25,99,102ಕ್ಕೆ ಏರಿಕೆಯಾಗಿದೆ.

24ಗಂಟೆಯಲ್ಲಿ 123 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.75ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.69ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.49ರಷ್ಟಿದೆ ಎಂದು ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.